Browsing Category

ದಕ್ಷಿಣ ಕನ್ನಡ

Chikkamagaluru: ಚಿಕ್ಕಮಗಳೂರಿನ ಪ್ರವಾಸಿ ತಾಣದಲ್ಲಿ ಕೆಸರುಮಯ ರಸ್ತೆಯಲ್ಲಿ ಬೈಕ್‌ ವೀಲಿಂಗ್‌- ಬೆಳ್ತಂಗಡಿಯ ಐವರು…

Chikkamagaluru: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿ ಝರಿಗೆ ಐವರು ಯುವಕರು ಹೋಗಿದ್ದು, ಅಲ್ಲಿರುವ ಕಚ್ಚಾ ರಸ್ತೆಯಲ್ಲಿ ರೀಲ್ಸ್‌ಗಾಗಿ ಬೈಕ್‌ ವೀಲಿಂಗ್‌ ಮಾಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

School Holiday: ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ…

Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

Swami Koragajja: ಕುತ್ತಾರು ಕೊರಗಜ್ಜನ ಕಟ್ಟೆ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಜೊತೆ ನಟ ಸುನೀಲ್‌ ಶೆಟ್ಟಿ…

Swami Koragajja: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಸೇರಿ ಸುನೀಲ್‌ ಶೆಟ್ಟಿ, ಅಹಾನ್‌ ಶೆಟ್ಟಿ, ಆತಿಯಾ ಶೆಟ್ಟಿ, ಕೆ.ಎಲ್‌.ರಾಹುಲ್‌ ಭೇಟಿ ನೀಡಿದ್ದಾರೆ.

School Holiday: ದ.ಕ. ಭಾರೀ ಮಳೆಯ ಕಾರಣ ಇಂದು (ಜು.15) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ

School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ ಇರುವ ಕಾರಣ ಜು.15 (ಇಂದು) ರಂದು ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ,…

Chaddi Gang: ಮಂಗಳೂರು: ಬಿಜೈನಲ್ಲಿ ಮನೆ ಬಾಗಿಲು ಒಡೆದು ಕಳ್ಳತನ; ಚಡ್ಡಿಗ್ಯಾಂಗ್‌ನಿಂದಲೇ ನಡೆಯಿತೇ ಈ ಕೃತ್ಯ?

Chaddi Gang: ಬಿಜೈ ನ್ಯೂ ರೋಡ್‌ನ ಮನೆಯೊಂದರ ಬಾಗಿಲು ಒಡೆದು ಕಳವು ಮಾಡಿರುವ ಘಟನೆಯೊಂದು ಜು.13 (ನಿನ್ನೆ, ಶನಿವಾರ) ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.

MLA Bharat Shetty: ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಪ್ರಕರಣ; ಶಾಸಕ ಭರತ್‌ ಶೆಟ್ಟಿಗೆ ಜಾಮೀನು

MLA Bharat Shetty: ಭರತ್‌ ಶೆಟ್ಟಿ ಅವರಿಗೆ ಬಿಗ್‌ ರಿಲೀಫ್‌ ದೊರಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

Mangaluru: ಚಡ್ಡಿ ಗ್ಯಾಂಗ್‌ ದರೋಡೆ ಪ್ರಕರಣ; ನಾಲ್ವರ ಬಂಧನ, ಇನ್ನೋರ್ವ ಎಲ್ಲಿ?

Mangaluru: ಮಂಗಳೂರು ನಗರದಲ್ಲಿ ನಡೆದ ದರೊಡೆ ಪ್ರಕರಣದಲ್ಲಿ ಚಡ್ಡಿ ಗ್ಯಾಂಗ್‌ನಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ತಂಡದಲ್ಲಿ ಹಲವು ಸದಸ್ಯರು, ತಂಡಗಳು ಇದೆಯೇ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ