Browsing Category

ದಕ್ಷಿಣ ಕನ್ನಡ

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳ ಅಪಹರಣ ಯತ್ನ ಆರೋಪ | ಪೊಲೀಸರಿಂದ ತನಿಖೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬುಧವಾರ

Kantara : ದೈವದ ಕೂಗು ಕಾಮಿಡಿ ಆಗೋಯ್ತಾ? ರಿಷಬ್‌ ಶೆಟ್ಟಿ ಮಾತು ಇನ್ನೂ ಜನರಿಗೆ ತಲುಪಿಲ್ವೇ ?

ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ

ಕಾವು ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು : ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿನ 2022-23 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 13 ರಂದು ಚಾಲನೆ ದೊರಕಿತು . ಸಂಸ್ಥೆಯ ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ಹೀರಾ ಅಬ್ದುಲ್ ಖಾದರ್ ಧ್ವಜಾರೋಹಣ ಗೈದು ಮಾತನಾಡಿ ,ಕ್ರೀಡೆಯೆಂಬುದುರಲ್ಲಿ ಸೋಲು ಗೆಲುವು ಇದ್ದದ್ದೆ .

NMPT Recruitment 2022: ಮಂಗಳೂರು ಪೋರ್ಟ್​ನಲ್ಲಿ ಉದ್ಯೋಗವಕಾಶ | ಸಂಬಳ 70,000, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ…

NMPT Recruitment 2022: ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )​ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮಂಗಳೂರು: ನಗರದ ಲಾಡ್ಜ್ ರೂಮ್ ನಲ್ಲಿ ವ್ಯಕ್ತಿಯ ಬೆತ್ತಲೆ ಮೃತದೇಹ, ಅನುಮಾನ ಗಾಢ – ಬಂದು ಹೋದ ಬುರ್ಖಾಧಾರಿ…

ಮಂಗಳೂರು: ಮಂಗಳೂರು ನಗರದ ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬರ ಬೆತ್ತಲಾಗಿರುವ ಮೃತದೇಹವೊಂದು ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನ ವ್ಯಕ್ತವಾಗಿದೆ. ಮೃತ ವ್ಯ ಬೆತ್ತಲೆಯಾಗಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇದೀಗ ಮೃತ ವ್ಯಕ್ತಿಯನ್ನು ಕಾಸರಗೋಡು ಮೂಲದ ಚಿಪ್ಪಾರ್ ಪೋಸ್ಟ್

Kantara : ಕಾಂತಾರ ಸಿನಿಮಾ ಭಾಗ 2 ಮಾಡಲು ವೀರೇಂದ್ರ ಹೆಗ್ಗಡೆ ಒಪ್ಪಿಗೆ ಅಗತ್ಯ – ದೈವದ ನುಡಿ

ಕಾಂತಾರ ಅನ್ನೋ ಸಿನಿಮಾ ರಿಲೀಸ್ ಆದ ದಿನದಿಂದ ಒಂದಲ್ಲ ಒಂದು ವಿಚಾರಕ್ಕೆ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ತುಳುನಾಡಿನ ಸಂಸ್ಕೃತಿಯನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿಸಿದ ಸಿನಿಮಾದ ಹವಾ ಎಷ್ಟರಮಟ್ಟಿಗೆ ಇದೆ ಎಂಬುದನ್ನು ವಿವರಿಸಬೇಕಾಗಿಲ್ಲ. ಎಲ್ಲಿ ಹೋದರೂ ಬಂದರೂ..ಎಲ್ಲರ ಬಾಯಲ್ಲೂ ಸಿನಿಮಾದ

ಬೆಳ್ತಂಗಡಿ | ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಶವದ ಸುತ್ತ ಕೊಲೆ ಶಂಕೆ..!!

ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಇಲ್ಲಿನ ನಡ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆಯಿಂದ ಊರಿನಲ್ಲಿ ವಿಚಿತ್ರ ವಾಸನೆ ಬರುತ್ತಿತ್ತು. ಸೋಮವಾರ

ಜಿಲ್ಲಾ ಪಂಚಾಯತ್ ನೇಮಕಾತಿ-ನರೇಗಾ ಯೋಜನೆಯಡಿ ಉದ್ಯೋಗ

Shivamogga Zilla Panchayat Recruitment 2023: ಶಿವಮೊಗ್ಗ ಜಿಲ್ಲಾ ಪಂಚಾಯತ್(Shivamogga Zilla Panchayat )​ನಲ್ಲಿ ಕೆಲಸ ಮಾಡಲು ಆಸಕ್ತರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ 1 ಅಕೌಂಟ್ಸ್​ ಮ್ಯಾನೇಜರ್(Accounts Manager) ಹುದ್ದೆ ಖಾಲಿ ಇದೆ. ನರೇಗಾ ಯೋಜನೆಯಡಿ