ಮಂಗಳೂರು | ಹತ್ಯೆ ಹಿನ್ನೆಲೆ, ನಿಷೇದಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ !!!
ನಿನ್ನೆ ಮಂಗಳೂರಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್ ಆದೇಶ ಹೊರಡಿಸಿದ್ದಾರೆ.!-->…