ಮಂಗಳೂರು : ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ | ದಂಪತಿ ಸಹಿತ ನಾಲ್ವರು ಪೊಲೀಸರ ವಶಕ್ಕೆ
ಮಂಗಳೂರು : ಬಾಡಿಗೆಗೆ ಮನೆ ಪಡೆದುಕೊಂಡು ಅದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಉಳ್ಳಾಲ ಪೊಲೀಸರು ಬಯಲು ಮಾಡಿದ್ದಾರೆ.
ವೇಶ್ಯಾವಾಟಿಕೆ ನಡೆಯುತ್ತಿದ್ದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಮನೆ ಮೇಲೆ ದಾಳಿ ನಡೆಸಿರುವ ಉಳ್ಳಾಲ!-->!-->!-->…