Browsing Category

ದಕ್ಷಿಣ ಕನ್ನಡ

ಕೋಡಿ ಹಬ್ಬ & ಉಪ್ಪಂದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ : ಹಿಂದೂ ಸಂಘಟನೆಗಳಿಂದ ಆಗ್ರಹ

ಉಡುಪಿ :ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ  ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ

ಸುರತ್ಕಲ್ : ಮನೆಮುಂದಿದ್ದ ಮಗು ಅಪಹರಣ ಮಾಡಲು ಬಂದ ವ್ಯಕ್ತಿ | ಸಿಸಿಟಿವಿಯಲ್ಲಿ ವ್ಯಕ್ತಿಯ ದೃಶ್ಯ ಸೆರೆ!

ಮಕ್ಕಳೆಂದರೆ ಮುಗ್ಧತೆಯ ಪ್ರತೀಕ..ಏನು ಅರಿಯದ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಹಣ ವಸೂಲಿ ಮಾಡುವ ಇಲ್ಲವೇ ತಮ್ಮ ಅಕ್ರಮ ಕಾರ್ಯಗಳಿಗೆ ಬಲಿಪಶು ಗಳನ್ನಾಗಿ ಮಾಡಿಕೊಳ್ಳುವ ದಂಧೆ ಈಗಲೂ ಕೆಲವೆಡೆ ನಡೆಯುತ್ತಿವೆ. ಈ ನಡುವೆ ಕರಾವಳಿಯಲ್ಲಿಯೂ ಕೂಡ ಮಗುವನ್ನು ಅಪಹರಣ ಮಾಡಲು ವಿಫಲ ಪ್ರಯತ್ನ ನಡೆಸಿದ ಘಟನೆ

ಬೆಳ್ತಂಗಡಿ : ಕೋಳಿ ನುಂಗಿದ ಸಾರಿಬಾಳ‌ ಹಾವು!

ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಮಾತ್ರವಲ್ಲದೆ ಕೋಳಿಯನ್ನು ಬೇರೆ ನುಂಗಿ ಹಾಕಿದ ವಿಚಿತ್ರ ಘಟನೆ ನಡೆದಿದೆ. ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ . ಈ ಜಗವೇ ಒಂದು

ಬಂಟ್ವಾಳ:ಯುವ ವಕೀಲನ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣ!! ರಾತ್ರೋ ರಾತ್ರಿ ಎಳೆದೊಯ್ಯುವ ವಿಡಿಯೋ ವೈರಲ್-ಅಮಾನತಿಗಾಗಿ…

ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ಯುವ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದ ಬೆನ್ನಲ್ಲೇ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು,ನಿನ್ನೆ ವಕೀಲರ

ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸಿದ್ದಿಕ್ ನೀರಾಜೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ…

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಶಾಖೆಯ ಚುನಾವಣೆ ಡಿ.5ರಂದು ನಡೆಯಿತು. 23 ಸದಸ್ಯರು ಮತದಾರರಾಗಿದ್ದರು. ಶೇಖಡಾ 100 ಮತದಾನ ದಾಖಲಾಗಿತ್ತು.ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ, ಉಪಾಧ್ಯಕ್ಷರಾಗಿ ಎಂ.ಎಸ್.ಭಟ್ ಹಾಗು ಕಿರಣ್ ಪ್ರಸಾದ್ ಕೆ, ಪ್ರಧಾನ ಕಾರ್ಯದರ್ಶಿಯಾಗಿ

ಬೆಳ್ತಂಗಡಿ : ಟ್ರ್ಯಾಕ್ಟರ್ ಪಲ್ಟಿ | ಓರ್ವ ಸಾವು, ಇನ್ನೋರ್ವ ಗಂಭೀರ!!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ ಆಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಚಾರ್ಮಾಡಿ ಘಾಟ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ

ದೈವರಾಧನೆಗೆ ಅವಮಾನ : ಚಪ್ಪಲಿ ಹಾಕಿಕೊಂಡು ದೈವದ ದೀವಟಿಗೆ ನಿಂತ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ದೈವರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವರು ಅವಮಾನ ಮಾಡಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ.ಹೌದು. ಚಪ್ಪಲಿ ಹಾಕಿಕೊಂಡು ತೇಜಸ್ವಿ ಅವರು ದೈವದ ದೀವಟಿಗೆ ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ

Special Trains: ಕರಾವಳಿಗರಿಗೆ ಸಿಹಿ ಸುದ್ದಿ; ಕೊಂಕಣ ರೈಲ್ವೆಯಿಂದ ವಿಶೇಷ ರೈಲುಗಳ ಘೋಷಣೆ

ಕರಾವಳಿ ಭಾಗದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ರೈಲ್ವೆ ಈ ವಾರ ಮಂಗಳೂರು ಮತ್ತು ಮುಂಬೈ ನಡುವೆ ಎರಡು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದಾರೆ. ರೈಲು ಪ್ರಯಾಣ ಎಂದರೆ ಇಷ್ಟ ಪಡದವರೆ ವಿರಳ ಎಂದರೆ ತಪ್ಪಾಗದು.. ಅದರಲ್ಲೂ ಕೂಡ ದೂರ ಪ್ರಯಾಣವೆಂದರೆ