ಮಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ!! ಎರಡೂ ಲಾರಿಗಳ ಚಾಲಕರಿಬ್ಬರ ದುರ್ಮರಣ-ಹೊರತೆಗೆಯಲು ಹರಸಾಹಸ!!
ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.
ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ!-->!-->!-->!-->!-->!-->!-->!-->!-->…