ಪುತ್ತೂರು : ತಮ್ಮನನ್ನು ಕೊಂದು ಅಣ್ಣ ಪರಾರಿ !
ಪುತ್ತೂರು, ಡಿ. 02. ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಹಾವೇರಿ ಜಿಲ್ಲೆಯ ಹೊಸೂರು ಮಾದೇವಪ್ಪ ಎಂದು ಗುರುತಿಸಲಾಗಿದೆ. ಅಣ್ಣ ನಿಂಗನ ಗೌಡ ಕೊಲೆ ಆರೋಪಿ, ಪುತ್ತೂರಿನ ಕೆಮ್ಮಿಂಜೆಯಲ್ಲಿ!-->!-->!-->…