Browsing Category

ದಕ್ಷಿಣ ಕನ್ನಡ

ಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ನಾಲ್ವರ ಗುರುತು ಪತ್ತೆ

ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ಖಾಕಿ ಪಡೆಗೆ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿದೆ. ಹೌದು!!..ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.)

Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ಬಿರುಗಾಳಿ ಸಹಿತ ಮಳೆ , ಕರಾವಳಿಯಲ್ಲಿ ಡಿ.13 ರವರೆಗೆ ವರುಣಾರ್ಭಟ

ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ

Kantara : ‘ಕಾಂತಾರ ಭಾಗ -2’ಗೆ ಪಂಜುರ್ಲಿಯ ಅಪ್ಪಣೆ ಕೇಳಿದ ಚಿತ್ರತಂಡ | ರಿಷಬ್ ಶೆಟ್ಟಿಗೆ ಎಚ್ಚರಿಕೆ…

'ಕಾಂತಾರ' ಸಿನಿಮಾದ ಯಶಸ್ಸು ನಿಜಕ್ಕೂ ಸ್ಯಾಂಡಲ್ ವುಡ್ ನ ಗರಿಮೆಯನ್ನು ಹೆಚ್ಚಿಸಿದೆ ಎಂದೇ ಹೇಳಬಹುದು. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಮೂಡಿ ಬಂದ ಈ ಸಿನಿಮಾ ಜಗತ್ತಿನಾದ್ಯಂತ ಖ್ಯಾತಿ ಪಡೆಯಿತು. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ

ಶಾಸಕ ಯು.ಟಿ. ಖಾದರ್ ಕಾರು ಬ್ರೇಕ್ ಫೈಲ್‌ : ಪ್ರಾಣಪಾಯದಿಂದ ಪಾರು

ಮಂಗಳೂರು : ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು ಟಿ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಬ್ರೇಕ್ ಫೈಲ್ ನಿಂದಾಗಿ ಅಪಘಾತಕ್ಕಿಡಾಗಿದೆ. ಘಟನೆಯಲ್ಲಿ ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಬಂಟ್ವಾಳ ಬಿ ಸಿ ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು

ಕಾಲೇಜಿನಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಕುಣಿದ ವಿದ್ಯಾರ್ಥಿಗಳು

ಮಂಗಳೂರು : ನಗರದ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ವೇದಿಕೆ ಮೇಲೆ ಅಸಭ್ಯವಾಗಿ ಕುಣಿದ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

ಮಂಗಳೂರು : ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಕಟೀಲಿಗೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿಯ ದರುಶನ ಪಡೆದಿದ್ದಾರೆ. ಕಾಂತಾರ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ರಿಷಬ್ ಹಾಗೂ ಪ್ರಗತಿ ಶೆಟ್ಟಿ ಸಿನಿಮಾ

BIGG NEWS: ಕರಾವಳಿಯಲ್ಲಿ ಹಾಡಹಗಲೇ ತಲವಾರು ತೋರಿಸಿ ಬೆದರಿಕೆ |ಯುವಕ ಅರೆಸ್ಟ್

ವಿಟ್ಲ : ವ್ಯಕ್ತಿಯೊಬ್ಬರಿಗೆ ತಲವಾರು ತೋರಿಸಿ ಬೆದರಿಸಿರುವ ಆರೋಪದಲ್ಲಿ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉರಿಮಜಲು ಜಂಕ್ಷನ್ ನಲ್ಲಿ ಶರೀಫ್ ಎಂಬವರಿಗೆ ಆಫೀಲ್ ತಲವಾರು ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಉರಿಮಜಲು ಕಾರ್ಯಾಡಿ

ದಕ್ಷಿಣ ಕನ್ನಡ; ಎಪಿಎಲ್ ಕಾರ್ಡ್ ದಾರರಿಗೆ 3 ತಿಂಗಳಿಂದ ಲಭ್ಯವಾಗದ ಅಕ್ಕಿ!! ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಭರವಸೆ!!

ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ