Browsing Category

ದಕ್ಷಿಣ ಕನ್ನಡ

ಬಂಟ್ವಾಳ:ರಾಜಕೀಯ ನಾಯಕರ ತಾಳಕ್ಕೆ ವಕೀಲನ ಮೇಲೆಯೇ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್!? ರಾತ್ರೋ ರಾತ್ರಿ ಮನೆಗೆ ನುಗ್ಗಿದ…

ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದಿದ್ದು, ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸುತ್ತಾ ಪೊಲೀಸ್ ಅಧಿಕಾರಿಯ ಅಮಾನತಿನ

ಸುಬ್ರಹ್ಮಣ್ಯ: ಪೊಲೀಸ್ ಸಿಬ್ಬಂದಿಯಿಂದ ಯುವಕನಿಗೆ ಹಲ್ಲೆ ಪ್ರಕರಣ | ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಕಡಬ: ಸುಬ್ರಹ್ಮಣ್ಯ ಚಂಪಾಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆಂಬ ಘಟನೆಗೆ ಸಂಬಂಧಿಸಿದಂತೆ ಇದೀಗ ಸುಬ್ರಹ್ಮಣ್ಯ

ಬೆಳ್ತಂಗಡಿ : ಕಾಲೇಜು ಮುಗಿಸಿ ಫಾಲ್ಸ್ ಗೆ ತಿರುಗಾಡಲೆಂದು ಹೋದ ವಿದ್ಯಾರ್ಥಿಗಳ ಗುಂಪು | ನೀರಿನ ಸೆಳೆತಕ್ಕೆ ಓರ್ವ…

ಬೆಳ್ತಂಗಡಿ : ಖಾಸಗಿ ವಿದ್ಯಾರ್ಥಿಗಳ ತಂಡವೊಂದು ತಿರುಗಾಡಲೆಂದು ಹೊರಗೆ ಹೋದ ಸಂದರ್ಭದಲ್ಲಿ ಓರ್ವ ನೀರಿನ ಸೆಳೆತಕ್ಕೆ ಸಿಲುಕಿ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ವಿದ್ಯಾರ್ಥಿಗಳ ತಂಡ ಒಟ್ಟು ಏಳು ಜನರಿದ್ದು, ಕಾಲೇಜು ಮುಗಿಸಿ, ಇಂದು ಮಧ್ಯಾಹ್ನ ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ

ಮಂಗಳೂರು : 2023 ಹೊಸ ವರ್ಷಾಚರಣೆ ಸಂಬಂಧ ಸೂಚನೆಗಳನ್ನು ಪಾಲಿಸುವಂತೆ ಆಯುಕ್ತರ ನಿರ್ದೇಶನ ! ಏನಿದು ಸೂಚನೆಗಳು?

ಮಂಗಳೂರು : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು

ಪುತ್ತೂರು : ತಮ್ಮನನ್ನು ಕೊಂದು ಅಣ್ಣ ಪರಾರಿ !

ಪುತ್ತೂರು, ಡಿ. 02. ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಹಾವೇರಿ ಜಿಲ್ಲೆಯ ಹೊಸೂರು ಮಾದೇವಪ್ಪ ಎಂದು ಗುರುತಿಸಲಾಗಿದೆ. ಅಣ್ಣ ನಿಂಗನ ಗೌಡ ಕೊಲೆ ಆರೋಪಿ, ಪುತ್ತೂರಿನ ಕೆಮ್ಮಿಂಜೆಯಲ್ಲಿ

ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಸದಸ್ಯರ ಆಕ್ಷೇಪ| ಬಿಜೆಪಿ ಸದಸ್ಯರ ಟಾಂಗ್!

ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದ್ದಾರೆ. ಎಂಸಿಸಿ, ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ

ಸುಬ್ರಹ್ಮಣ್ಯ ಷಷ್ಟಿ ಮಹೋತ್ಸವದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ,…

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10