Browsing Category

ದಕ್ಷಿಣ ಕನ್ನಡ

ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನಕ್ಕೆ…

ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ಸೂಕ್ತ

Ration Card : ಕರಾವಳಿಯ ಮಂದಿಗೆ ಮರೀಚಿಕೆಯಾಗಿದೆಯೇ ರೇಷನ್ ಕಾರ್ಡ್? ಕಾಯುತ್ತಿದ್ದಾರೆ ಸಾವಿರಗಟ್ಟಲೇ ಜನ!!!

ರಾಜ್ಯ ಸರ್ಕಾರ ಜನರ ಏಳಿಗೆಯ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ಕೆಲ ಯೋಜನೆಗಳು ಜಾರಿಗೆ ಬಂದರೂ ಕೂಡ ಫಲಾನುಭವಿಗಳಿಗೆ ಅದರ ಪ್ರಯೋಜನ ತಲುಪುವುದು ಮರೀಚಿಕೆ ಎಂದರೂ ತಪ್ಪಾಗಲಾರದು.ಪಡಿತರ ಚೀಟಿಗಾಗಿ ಅರ್ಜಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನ

ಕಡಬ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನ.3ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು

Kantara Success : ಕಾಂತಾರ ಚಿತ್ರ ತಂಡದಿಂದ ದಕ್ಷಿಣ ಕನ್ನಡದ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ!!!

ಜಗತ್ತಿನ ಚಿತ್ರೋದ್ಯಮದಲ್ಲೇ ಸಂಚಲನ ಸೃಷ್ಟಿಸಿದ, ಭೂತಕೋಲ ದೈವಾರಧನೆಯ ಕಥಾಹಂದಾರವಾದ 'ಕಾಂತಾರ' ಚಿತ್ರದ ನಟ,ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ದಂಪತಿಗಳಿಬ್ಬರೂ ಇಂದು(ನ.2 ರಂದು) ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ

ಮತ್ಸ್ಯಾಶ್ರಯ ಯೋಜನೆ: 5 ಸಾವಿರ ಮನೆ ಮಂಜೂರು ಸಾಧ್ಯತೆ

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಯೋಜನೆಯನ್ನು ರಾಜ್ಯ ಸರಕಾರ ಮರು ಪರಿಚಯಿಸಿದ್ದು, ಉಭಯ ಜಿಲ್ಲೆಗಳಲ್ಲಿ 5 ಸಾವಿರಕ್ಕೂ ಅಧಿಕ ಮನೆಗಳು ಶೀಘ್ರ ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ.ರಾಜೀವ್ ಗಾಂಧಿ ನಿಗಮದಿಂದ ಈ ಯೋಜನೆಯಡಿ ಮನೆ ಹಂಚಿಕೆ ಮಾಡಲು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡ ನಾಲ್ವರು ಆರೋಪಿಗಳು

ಸುಳ್ಯ : ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ.ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.ಘಟನೆ ನಡೆದು ಎರಡು ತಿಂಗಳುಗಳೆ ಕಳೆದಿದ್ದರೂ ಇನ್ನೂ ಕೆಲ ಆರೋಪಿಗಳನ್ನು

ಕಡಬ: ಹುತಾತ್ಮ ಕರಸೇವಕರ ಬಲಿದಾನದ ನೆನಪಿಗಾಗಿ ನಾಳೆ ಬೃಹತ್ ರಕ್ತದಾನ ಶಿಬಿರ!!

ಕಡಬ:ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕಡಬ ಪ್ರಖಂಡ ಹಾಗೂ ಸರಸ್ವತಿ ವಿದ್ಯಾಲಯ ಪ್ರೌಢ ಶಾಲಾ ದಶಮಾನೋತ್ಸವ ಸಮಿತಿ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಬಲಿಯಾದ ಹುತಾತ್ಮರ ಬಲಿದಾನದ ನೆನಪಿಗಾಗಿ ನಾಳೆ ನವೆಂಬರ್ 02

ನಾಗಲಿಂಗ ವೃಕ್ಷದ ಜೊತೆಗೆ ‘ರುದ್ರಾಕ್ಷಿ ಕೃಷಿ’!! ಮಂಗಳೂರಿನ ಶಿವಭಕ್ತನ ನೆಚ್ಚಿನ ಕೃಷಿಯ ಸಾಧನೆಗೆ ಭಾರೀ…

ರುದ್ರಾಕ್ಷಿ ಎಂದರೆ ಶಿವನ ಕಣ್ಣೆಂದೇ ಕರೆಲ್ಪಡುವ ಮರದಲ್ಲಿ ಆಗುವ ಕಾಯಿ. ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಭಯ-ಭಕ್ತಿಯ ಸ್ಥಾನವಿದ್ದು, ಹಾಗೂ ಧಾರಣೆಗೆ ಹಲವು ಕ್ರಮಗಳನ್ನೂ ಕಂಡುಕೊಳ್ಳಲಾಗಿದೆ.ಹಲವು ಔಷಧಿಯ ಗುಣಗಳನ್ನು ಹೊಂದಿರುವ ರುದ್ರಾಕ್ಷಿ ಧರಿಸುವುದರಿಂದ ಆರೋಗ್ಯದ ಮೇಲೂ ಹಲವಾರು