Browsing Category

ದಕ್ಷಿಣ ಕನ್ನಡ

ಮಂಗಳೂರು : ಬಂದೇಬಿಡ್ತು ‘ಯೋಗಿ ಮಾಡೆಲ್’ | ಕಸಾಯಿಖಾನೆ ಮುಟ್ಟುಗೋಲು!

ಉತ್ತರ ಪ್ರದೇಶದ ಯೋಗಿ ಸರ್ಕಾರದ ಆಡಳಿತದ ವೈಖರಿಯ ಮಾದರಿಯಲ್ಲೇ ಅಕ್ರಮ ದಂಧೆಕೋರರಿಗೆ ಆಸ್ತಿ ಮುಟ್ಟುಗೋಲಿನ ಶಾಕ್ ಕರ್ನಾಟಕಕ್ಕೂ ತಟ್ಟಿದೆ.ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದ್ದು, ಮಂಗಳೂರಿನ ಮೂರು ಕಡೆಗಳಲ್ಲಿ ಸರ್ಕಾರ ಅಕ್ರಮ ಕಸಾಯಿಖಾನೆಗಳನ್ನು

ಉಳ್ಳಾಲ: ಪತ್ನಿಯ ಕೊಂದು ನೇಣು ಬಿಗಿದು ಪತಿ ಆತ್ಮಹತ್ಯೆ

ಉಳ್ಳಾಲ : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ.ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳಲ್ಲಿ ದೀಪಾವಳಿ ಆಚರಿಸಿದ ಯುವಕರ ತಂಡ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು.

ಕರಾವಳಿಯಲ್ಲಿ ಕಾಣಿಸಿಕೊಳ್ಳುತ್ತಿದೆ ‘ಕೆಂಗಣ್ಣು ಕಾಯಿಲೆ’!!

ಕೊರೋನ ವೈರಸ್ ಸೋಂಕಿನಿಂದ ಸ್ವಲ್ಪ ಪಾರಾದ್ವಿ ಅನ್ನುವಷ್ಟರಲ್ಲಿ ಹೊಸ ಕಾಯಿಲೆಯೊಂದು ಕರಾವಳಿ ಜನತೆಗೆ ದೊಡ್ಡ ಆಘಾತ ತರಿಸಿದೆ. ಹೌದು. ಕೆಂಗಣ್ಣು ಕಾಯಿಲೆಯು ದಕ್ಷಿಣ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.'ಮದ್ರಾಸ್‌ ಐ' ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ

Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು.ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ

ಮಂಗಳೂರು : ದೀಪಾವಳಿಯ ಭರ್ಜರಿ ಆಫರ್ ಗೆ ಮಾರುಹೋದ ವ್ಯಕ್ತಿ | ಗೇಮಿಂಗ್ ಲ್ಯಾಪ್ ಟಾಪ್ ಆರ್ಡರ್ ಮಾಡಿದವನಿಗೆ ಬಂದಿದ್ದು…

ಮಂಗಳೂರು: ಹಬ್ಬದ ಸಂದರ್ಭದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ವಿವಿಧ ಇ- ಕಾಮರ್ಸ್ ಜಾಲತಾಣಗಳು ತಮ್ಮಲ್ಲಿ ಮಾರಾಟವಾಗುವ ನಾನಾ ಪರಿಕರಗಳ ಮೇಲೆ ನಾನಾ ರೀತಿಯ ಆಫರ್ ಗಳು, ರಿಯಾಯಿತಿಗಳನ್ನು ನೀಡುತ್ತದೆ. ಇ ಕಾಮರ್ಸ್ ನಲ್ಲಿ ಈ ದೀಪಾವಳಿಯಲ್ಲಂತೂ ಭರ್ಜರಿ ಆಫರ್ ಗಳು, ರಿಯಾಯಿತಿಗಳು, ಆಕರ್ಷಕ

ಪುತ್ತೂರು: ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿದ ವೈದ್ಯ – ಆರೋಪ, ದೂರು

ಪುತ್ತೂರು : ಒಂದೂವರೆ ತಿಂಗಳ ಶಿಶುವಿಗೆ ಅವಧಿ ಮೀರಿದ ಚುಚ್ಚು ಮದ್ದು ಎಂದು ಪುತ್ತೂರಿನ ಆಸ್ಪತ್ರೆಯೊಂದರ ವೈದ್ಯರ ವಿರುದ್ಧ ಮಗುವಿನ ತಂದೆ ನಗರ ಠಾಣೆಗೆ ಮಂಗಳವಾರ ದೂರು ನೀಡಿದ ಘಟನೆ ನಡೆದಿದೆ.ಬಂಟ್ವಾಳದ ಕನ್ಯಾನ ನಿವಾಸಿ ಜೀವನ್‌ ಪ್ರಕಾಶ್‌ ಡಿ'ಸೋಜಾ ಅವರಿಗೆ ದೂರು ನೀಡಿದ ವ್ಯಕ್ತಿ.

ಕಡಬ:ಕೊಂಬಾರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಗೆ ಹಲ್ಲೆ-ಬೆದರಿಕೆ ಪ್ರಕರಣ!! ಠಾಣೆಯಲ್ಲಿ ಇಬ್ಬರ ವಿರುದ್ಧ…

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ