Browsing Category

ದಕ್ಷಿಣ ಕನ್ನಡ

ಸುಳ್ಯ: ಪತ್ನಿಯನ್ನು ಕೊಲೆಮಾಡಿ ಗೋಣಿ ಚೀಲದಲ್ಲಿ ಹಾಕಿ ಎಸ್ಕೇಪ್ ಆದ ಆರೋಪಿ ಪೋಲೀಸರ ಬಲೆಗೆ

ಸುಳ್ಯ: ಇಲ್ಲಿನ ಬೀರಮಂಗಳದ ಮನೆಯೊಂದರಲ್ಲಿ ಪತ್ನಿಯನ್ನು ಕೊಲೆಮಾಡಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಪತಿಯನ್ನು ಪೋಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ

ಪುತ್ತೂರು : ಮನೆಮುಂದೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಪುತ್ತೂರು: ಮಹಿಳೆಯೋರ್ವರ ಮೃತದೇಹವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯೊಂದು ಇಂದು (ನ.26) ದೊರಕಿದೆ. ತಾಲೂಕಿನ ಕುಂಬ್ರ ಎಂಬಲ್ಲಿ ಈ ಘಟನೆ ನಡೆದಿದೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯನ್ನು ನಬೀಸ ಎಂದು ಗುರುತಿಸಲಾಗಿದೆ. ಹಿಂದಿನ ರಾತ್ರಿ ಮನೆಯಲ್ಲಿ ಊಟ

Kantara : ಕಾಂತಾರ ಸಕ್ಸಸ್ ರಿಷಬ್ ಶೆಟ್ರ ತಲೆಗೇರಿತಾ ? ಮತ್ಯಾಕೆ ಹಿಂಗಂದ್ರು ಶೆಟ್ರು?

ಎಲ್ಲೆಡೆ ಸಂಚಲನ ಮೂಡಿಸಿರುವ ಕಾಂತಾರ ಸಿನೆಮಾದ ಬಗ್ಗೆ ವಿವರಣೆ ನೀಡುವ ಅವಶ್ಯಕತೆಯೇ ಉಳಿದಿಲ್ಲ. ಏಕೆಂದರೆ ಅಷ್ಟರಮಟ್ಟಿಗೆ ವಿಶ್ವಾದ್ಯಂತ ತನ್ನ ಹವಾ ಸೃಷ್ಟಿಸಿ ಕರ್ನಾಟಕ ಬಿಡಿ ಹೊರ ದೇಶದಲ್ಲೂ ಕೂಡ ಬಾಕ್ಸ್ ಆಫೀಸಲ್ಲಿ ಕಮಾಯಿ ಭರ್ಜರಿ ಯಶಸ್ಸಿನ ಹಾದಿಯಲ್ಲಿ ಮುನ್ನುಗುತ್ತಿದೆ. ಥಿಯೇಟರ್ ನಲ್ಲಿ

ವರಾಹ ರೂಪಂ ಹಾಡಿನ ವಿವಾದ : ಕೋರ್ಟ್ ನಲ್ಲಿ ಗೆದ್ದು ಬೀಗಿದ ಕಾಂತಾರ ತಂಡ

ಕಾಂತಾರ ಸಿನಿಮಾಗಿದ್ದ ದೊಡ್ದ ಸಮಸ್ಯೆ ಇದೀಗ ಅಂತ್ಯ ಕಂಡಿದ್ದು, ವರಾಹ ರೂಪಂ ಹಾಡಿಗೆ ಎದುರಾಗಿದ್ದ ದೊಡ್ಡ ಸಮಸ್ಯೆಯೊಂದು ಸದ್ಯ ಬಗೆಹರಿದಿದ್ದು ಹಾಡನ್ನು ಪ್ರಸಾರ ಮಾಡಬಹುದು ಎಂದು ಕೇರಳ ಕೋರ್ಟ್ ಆದೇಶಿಸಿದೆ. ಕಾಂತಾರ (Kantara) ಚಿತ್ರತಂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಾಂತಾರ

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ | ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ…

ಬೆಳ್ತಂಗಡಿ ತಾಲೂಕಿನ ಸುಮಾರು 28 ದೇವಸ್ಥಾನಗಳಿಗೆ ಬರೋಬ್ಬರಿ ರೂ.10.00 ಕೋಟಿ ಅನುದಾನವನ್ನು ಸರ್ಕಾರವು ಮಂಜೂರು ಮಾಡಿದೆ. ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಮಾರು 28 ದೇವಾಲಯಗಳಿಗೆ ಮೂಲಭೂತ ಸೌಕರ್ಯವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಸರ್ಕಾರವು

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ.

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್

ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?

ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ

ದಕ್ಷಿಣ ಕನ್ನಡ : ಡಿಸೆಂಬರ್ 1ರಿಂದ ಆಟೋ ದರ ಪರಿಷ್ಕರಣೆ | ಸಾರ್ವಜನಿಕರ ಜೇಬಿಗೆ ಬೀಳಲಿದೆಯೇ ಕತ್ತರಿ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 1ರಿಂದ ಆಟೋ ಪ್ರಯಾಣದ ದರವನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ.