Browsing Category

ದಕ್ಷಿಣ ಕನ್ನಡ

ಸಮರವೀರ ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಅನಾವರಣ | ವೀರನಿಗೆ ನಮನ ಸಲ್ಲಿಸಲು ಹರಿದು ಬಂದ ಜನಪ್ರವಾಹ

1837 ರ ಅಮರ ಸುಳ್ಯದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುವರ್ಣ ಚರಿತ್ರೆ ಬರೆದ ಸಂಘಟನಾ ಚತುರ, ಸಮರ ನಾಯಕ ಅಪ್ರತಿಮ ಸ್ವಾತಂತ್ರ್ಯ ವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ "ಶೌರ್ಯದ ಪ್ರತಿಮೆ ಲೋಕಾರ್ಪಣೆ" ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಮಾರಂಭದ ಸುತ್ತಮುತ್ತ ಜನಸಾಗರ ತುಂಬಿತುಳುಕುತ್ತಿತ್ತು.

ಮಂಗಳೂರು : ನ.28 ರಿಂದ ನ.29 ರ ವರೆಗೆ ಮದ್ಯ ಮಾರಾಟ ಬಂದ್!

ಇನ್ನೇನೂ ಕೆಲವೇ ದಿನಗಳಲ್ಲಿ ಧಾರ್ಮಿಕ ಐತಿಹ್ಯ ಉಳ್ಳ ಹಾಗೂ ಐತಿಹಾಸಿಕ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ನಡೆಯುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಾಗಿ, ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ

ಮಂಗಳೂರು ಕೆಂಗಣ್ಣು | ಬೆಳ್ತಂಗಡಿಯಲ್ಲೂ ಕಾಡಿದ ಕೆಂಗಣ್ಣು ಭೀತಿ!

ಕರಾವಳಿಯ ಗಡಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕೆಂಗಣ್ಣು ಸಮಸ್ಯೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಕಾಸರಗೋಡು ಅಲ್ಲದೆ,ಕರ್ನಾಟಕಕ್ಕೆ ಹೊಂದಿಕೊಂಡಿರುವ ಗಡಿ ಪಂಚಾಯತ್‌ಗಳಾದ ಮಂಜೇಶ್ವರ, ಮೀಂಜ, ವರ್ಕಾಡಿಗಳಲ್ಲಿ ಕೆಂಗಣ್ಣು ರೋಗ ಹರಡುತ್ತಿರುವ ಭೀತಿ 

ಇಂದು ಮಂಗಳೂರಿನಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆ!! ಸಿಎಂ ಬೊಮ್ಮಾಯಿ ಸಹಿತ ಹಲವು…

ಮಂಗಳೂರು: ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಹೋರಾಟಗಾರ, ರೈತ ಸೈನ್ಯದ ನೇತಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಇಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿ ಆದಿಚುಂಚನಗಿರಿ

ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು. ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಶೆಟ್ಟಿ ವಗೆನಾಡು ಅವರು

ಕುಕ್ಕೆ ಸುಬ್ರಹ್ಮಣ್ಯ ಭೇಟಿ ಮಾಡಲಿದ್ದೀರಾ? ಇಲ್ಲಿದೆ ಮಹತ್ವ ಮಾಹಿತಿ

ಭಾರತದಲ್ಲಿ ದೇವರ ಮೇಲಿನ ನಂಬಿಕೆಯ ಆಸರೆಯಲ್ಲಿ ಬದುಕು ನಡೆಸುತ್ತಾ, ಸಂಸ್ಕೃತಿ ಬೆಳೆಸುವ ಜನರಿಗೆ ಮತ್ತು ಮಣ್ಣಿಗೆ ಇಡೀ ಪ್ರಪಂಚದ ಮನ್ನಣೆ ದೊರಕಿದೆ. ಮತ್ತು ದೇವರ ಮೇಲಿನ ನಂಬಿಕೆ ಎಲ್ಲರಿಗೂ ಒಂದೇ. ಆದರೆ ಪೂಜಿಸುವ ವಿಧಾನಗಳು ವಿಭಿನ್ನ ಆಗಿರಬಹುದು ಅಷ್ಟೇ. ದೇವರನ್ನು ಹೀಗೆಯೇ ಪೂಜಿಸಬೇಕು ಎಂದು

Dharmasthala Laksha Deepotsava : 5 ದಿನಗಳ ಲಕ್ಷದೀಪೋತ್ಸವ ಸಂಭ್ರಮದಲ್ಲಿ ನೀವು ಸಹ ಭಾಗಿಯಾಗಬೇಕೇ? ಹೋಗೋದು ಹೇಗೆ?

ದಕ್ಷಿಣ ಭಾರತದ ಪ್ರಸಿದ್ದ ಹಾಗೂ ಪುರಾತನ ತೀರ್ಥ ಕ್ಷೇತ್ರವಾಗಿರುವ ಧರ್ಮಸ್ಥಳದ ವಿಷೇಶವಾಗಿ ಆಚರಿಸುವ ಲಕ್ಷ ದೀಪೋತ್ಸವ ಸಂಭ್ರಮ ನೋಡುವುದೇ ಕಣ್ಣಿಗೆ ಹಬ್ಬ!!!ಹೀಗಾಗಿಯೇ ಕೋಟ್ಯಂತರ ಭಕ್ತರು ಲಕ್ಷ ದೀಪೋತ್ಸವವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿರುತ್ತಾರೆ. ಧರ್ಮಸ್ಥಳ ದಲ್ಲಿ ನವೆಂಬರ್

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಭಕ್ತರಿಗೆ ಪ್ರತ್ಯೇಕ ಅನ್ನಪ್ರಸಾದ ವ್ಯವಸ್ಥೆಗೆ ಚಾಲನೆ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ