Browsing Category

ದಕ್ಷಿಣ ಕನ್ನಡ

Ration Card : ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ | ಭತ್ತಕ್ಕೆ ಪ್ರೋತ್ಸಾಹ ಧನ!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸಾಮಾನ್ಯ ಜನತೆಗೆ ದಿನನಿತ್ಯ ಬಳಸುವ ಅಕ್ಕಿ, ಎಣ್ಣೆ, ಬೇಳೆ ವಿತರಣೆ ಮಾಡಲಾಗುತ್ತದೆ. ಇದೀಗ, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ

ಪುತ್ತೂರು : ಪ್ರತಿಷ್ಠಿತ ವಸತಿ ಶಾಲೆಯೊಂದರ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಪುತ್ತೂರು : ಪ್ರತಿಷ್ಠಿತ ವಸತಿ ಶಾಲೆಯೊಂದರ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ನ.7 ರ ಸಂಜೆಯಿಂದ,10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ತಿಪ್ಪೇಶ್ (15) ಮತ್ತು ಅಭಿಷೇಕ್ (15) ನಾಪತ್ತೆಯಾಗಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ

ದೈವರಾಧನೆ ಬಗ್ಗೆ ಬಿ.ಟಿ ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ಖಂಡನೀಯ| ಒಳ್ಳೆಯ ಕೆಲಸ ಮಾಡಿ.. ಇಲ್ಲ ಕೆಲಸ ಮಾಡುವವರಿಗೆ…

ಕಾಣಿಯೂರು: ತುಳುನಾಡಿನ ಸಂಸ್ಕೃತಿ, ಭೂತಾರಾಧನೆ ಹಾಗೂ ದೈವನರ್ತಕರ ಬಗ್ಗೆ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಮಂಗಳೂರು : ಮಳಲಿ ಮಸೀದಿ ಪ್ರಕರಣ | ವಿಶ್ವ ಹಿಂದೂ ಪರಿಷತ್ ಗೆ ಮೊದಲ ಜಯ

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಇಂದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ. ಮಳಲಿ

ವಿಟ್ಲ:ಮೆಚ್ಚಿ ಜಾತ್ರೆಗೆ ಪ್ರಸಿದ್ಧಿ ಪಡೆದ ಪುರಾತನ ಕೆಲಿಂಜ ಉಳ್ಳಾಲ್ತಿ ಕ್ಷೇತ್ರಕ್ಕೆ ಕನ್ನ!!ಬೆಳ್ಳಂಬೆಳಗ್ಗೆ ಬೆಳಕಿಗೆ…

ವಿಟ್ಲ: ಮೆಚ್ಚಿ ಜಾತ್ರೆಗೆ ಪ್ರಸಿದ್ಧಿ ಪಡೆದ ತುಳುನಾಡಿನ ಪುರಾತನ ಕಾರ್ಣಿಕ ಕ್ಷೇತ್ರ ವಿಟ್ಲ ವೀರಕಂಬ ಸಮೀಪದ ಕೆಲಿಂಜ ಉಳ್ಳಾಲ್ತಿ ಕ್ಷೇತ್ರದಲ್ಲಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿಯ ವೇಳೆಗೆ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಅಪಾರ ಭಕ್ತರ ಪ್ರಾರ್ಥನೆಯ

ಮಂಗಳೂರು : ಅಡ್ಯಾರ್ ಬಸ್ ನಿಲ್ದಾಣದಲ್ಲಿ ಶಾಲಾ ಬಾಲಕನಿಗೆ ತಂಡದಿಂದ ಹಲ್ಲೆ | ಅವಾಚ್ಯ ಶಬ್ದಗಳಿಂದ ಬಾಲಕನಿಗೆ ನಿಂದನೆ |…

ಮಂಗಳೂರು:ನಗರದ ಹೊರವಲಯದ ಅಡ್ಯಾರ್ ಸಮೀಪದ ಶಾಲೆಯೊಂದರ ವಿದ್ಯಾರ್ಥಿಗಳ ನಡುವೆ ಮನಸ್ತಾಪ ಉಂಟಾದ ವಿಚಾರವೊಂದು ರಸ್ತೆಗೆ ಬಂದಿದ್ದು, ಓರ್ವ ಬಾಲಕನ ಮೇಲೆ ಯುವಕ ಹಲ್ಲೆ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಇನ್ನೋರ್ವ

ಬೆಳ್ತಂಗಡಿಯ ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನ ಸರಸ ಸಲ್ಲಾಪ!

ಪುಂಜಾಲಕಟ್ಟೆ: ವ್ಯಾಪ್ತಿಯ ಪ್ರಸಿದ್ಧ ದೇವಾಲಯ ಕಾರಿಂಜ ದೇವಾಲಯದಲ್ಲಿ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕನೋರ್ವ ಪತ್ತೆಯಾದ ಘಟನೆಯೊಂದು ಬೆಳಕಿಗೆ ಬಂದಿದೆ. ಮೂಲತಃ ಬೆಳ್ತಂಗಡಿಯ ಯುವತಿ ಹಾಗೂ ಅಸ್ಸಾಂ ಮೂಲದ ಝಕಾರಿಯಾ ಎಂಬ ಯುವಕ ದೇವಾಲಯಕ್ಕೆ ತೆರಳುವ ಮೆಟ್ಟಿಲಿನಲ್ಲಿ ಕುಳಿತು ಸರಸ

ಬೆಳ್ತಂಗಡಿ : ಬ್ಯಾನರ್ ಕಟ್ಟುವ ಸಂದರ್ಭ ಶಾರ್ಟ್ ಸರ್ಕ್ಯೂಟ್ | ಓರ್ವ ಮೃತ್ಯು, ಇನ್ನೋರ್ವ ಗಂಭೀರ!

ಬೆಳ್ತಂಗಡಿ : ಮಂಗಳೂರಿನಲ್ಲಿ ಕಾರ್ಮಿಕ ಸಂಘದ ವತಿಯಿಂದ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ವೇಳೆ ಇಬ್ಬರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ.