Browsing Category

ದಕ್ಷಿಣ ಕನ್ನಡ

ಕುಡ್ಲದ ರಿಯಲ್ “ಆಟೋ ರಾಜ ‘ ಇನ್ನಿಲ್ಲ | Montu Lobo ಇನ್ನು ಕೇವಲ ನೆನಪು !

ಕುಡ್ಲದ 'ಆಟೋ ರಾಜ' ಎಂದೇ ಗುರುತಿಸಿಕೊಂಡು ಫೇಮಸ್ ಆಗಿದ್ದ ಅತ್ಯಂತ ಹಿರಿಯ ಆಟೋ ಚಾಲಕ ಖ್ಯಾತಿಯ ಮೋಂತು ಲೋಬೋ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ತನ್ನ ತೀರಾ ಇಳಿವಯಸ್ಸಿನಲ್ಲೂ ಆಟೋ ಓಡಿಸೋ ಮೂಲಕ ಈ ವ್ಯಕ್ತಿ ನಿಜ ಜೀವನದ ಆಟೋ ರಾಜ ಆಗಿದ್ದರು. ಅಲ್ಲದೇ ಇವರು ಮಂಗಳೂರಿನ ಮೊದಲ

ಪುತ್ತೂರು : ನೇಣು ಬಿಗಿದು ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು: ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26)

ಕುಂಬ್ರ : ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ವ್ಯಕ್ತಿ ಗಂಭೀರ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ : ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ

ಮಂಗಳೂರು : ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂಗೆ ವೈದ್ಯಕೀಯ ಪರೀಕ್ಷೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಟ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ಬಂಧಿಸಿದ್ದು ಅವರನ್ನು ಪುತ್ತೂರು ಸರಕಾರಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಮತ್ತೆ `NIA ಅಧಿಕಾರಿಗಳು ದಾಳಿ : ಮೂವರು ವಶಕ್ಕೆ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ

ಕುತ್ತಾರು ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿಯಿಂದ ಅಗೆತ | ಆತಂಕದಲ್ಲಿ ಭಕ್ತರು,ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ…

ಮಂಗಳೂರು: ಕುತ್ತಾರು ಕೊರಗಜ್ಜನ ಏಳು ಸ್ಥಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಭಕ್ತಾದಿಗಳು ಆತಂಕಕ್ಕೀಡಾಗಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸುವಂತೆ ಮನವಿ

Mangalore Tourism : ಮಂಗಳೂರಿನ ಕೆಲವೊಂದು ಪ್ರವಾಸಿ ತಾಣಗಳ ಕಿರು ಪರಿಚಯ ಇಲ್ಲಿದೆ!!!

ಮಂಗಳೂರು ಕರ್ನಾಟಕ ರಾಜ್ಯದಲ್ಲಿನ ಸುಂದರವಾದ ಪಟ್ಟಣಗಳಲ್ಲಿ ಒಂದಾಗಿದ್ದು, ಮಂಗಳೂರು ತನ್ನ ದೇವಾಲಯಗಳಿಗೆ, ಕಡಲತೀರಗಳಿಗೆ ಹಾಗೂ ಕೈಗಾರಿಕೆಗಳಿಗೆ ತುಂಬಾ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಆಚಾರ, ವಿಚಾರಗಳು, ಕಲೆಗಳಿಂದ ತನ್ನದೇ ಆದ ವೈಶಿಷ್ಟತೆಯಿಂದ ಕರ್ನಾಟಕಕ್ಕೆ ಇನ್ನಷ್ಟೂ ಮೆರಗನ್ನು