Browsing Category

ದಕ್ಷಿಣ ಕನ್ನಡ

Mangalore Airport : ಮಂಗಳೂರಿಗರೇ ನಿಮಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ನಡೆಸಲು ಜನರಿಂದ ಬೇಡಿಕೆ ಆಗುತ್ತಲೇ ಇದ್ದರೂ ಕೂಡ ಕಾರಣಾಂತರಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ

ಮಂಗಳೂರು : ದೀಪಾವಳಿಯ ಭರ್ಜರಿ ಆಫರ್ ಗೆ ಮಾರುಹೋದ ವ್ಯಕ್ತಿ | ಗೇಮಿಂಗ್ ಲ್ಯಾಪ್ ಟಾಪ್ ಆರ್ಡರ್ ಮಾಡಿದವನಿಗೆ ಬಂದಿದ್ದು…

ಮಂಗಳೂರು: ಹಬ್ಬದ ಸಂದರ್ಭದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ವಿವಿಧ ಇ- ಕಾಮರ್ಸ್ ಜಾಲತಾಣಗಳು ತಮ್ಮಲ್ಲಿ ಮಾರಾಟವಾಗುವ ನಾನಾ ಪರಿಕರಗಳ ಮೇಲೆ ನಾನಾ ರೀತಿಯ ಆಫರ್ ಗಳು, ರಿಯಾಯಿತಿಗಳನ್ನು ನೀಡುತ್ತದೆ. ಇ ಕಾಮರ್ಸ್ ನಲ್ಲಿ ಈ ದೀಪಾವಳಿಯಲ್ಲಂತೂ ಭರ್ಜರಿ ಆಫರ್ ಗಳು, ರಿಯಾಯಿತಿಗಳು, ಆಕರ್ಷಕ

ಪುತ್ತೂರು: ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿದ ವೈದ್ಯ – ಆರೋಪ, ದೂರು

ಪುತ್ತೂರು : ಒಂದೂವರೆ ತಿಂಗಳ ಶಿಶುವಿಗೆ ಅವಧಿ ಮೀರಿದ ಚುಚ್ಚು ಮದ್ದು ಎಂದು ಪುತ್ತೂರಿನ ಆಸ್ಪತ್ರೆಯೊಂದರ ವೈದ್ಯರ ವಿರುದ್ಧ ಮಗುವಿನ ತಂದೆ ನಗರ ಠಾಣೆಗೆ ಮಂಗಳವಾರ ದೂರು ನೀಡಿದ ಘಟನೆ ನಡೆದಿದೆ. ಬಂಟ್ವಾಳದ ಕನ್ಯಾನ ನಿವಾಸಿ ಜೀವನ್‌ ಪ್ರಕಾಶ್‌ ಡಿ'ಸೋಜಾ ಅವರಿಗೆ ದೂರು ನೀಡಿದ ವ್ಯಕ್ತಿ.

ಕಡಬ:ಕೊಂಬಾರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಗೆ ಹಲ್ಲೆ-ಬೆದರಿಕೆ ಪ್ರಕರಣ!! ಠಾಣೆಯಲ್ಲಿ ಇಬ್ಬರ ವಿರುದ್ಧ…

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ

ಡಾ| ಡಿ ವೀರೇಂದ್ರ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಪ್ರಕರಣ:ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರ ಕ್ಷಮಾಪಣೆಯನ್ನೂ…

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾ ಯಾಲಯದ ಆದೇಶವನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು

ವಿಪರೀತ ಜ್ವರದಿಂದ ಒಂದೇ ಮನೆಯ ಇಬ್ಬರು ಮಕ್ಕಳು ಮೃತ್ಯು

ಬೆಳ್ತಂಗಡಿ : ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ಘಾನ್ ಮತ್ತು ಸಿನಾನ್ ಮೃತ ಮಕ್ಕಳು, ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ

ಅಲೇ ಬುಡಿಯೆರ್… ಪಿಲಿಕುಳದಲ್ಲಿ ಕಿವಿಯ ತಮಟೆಗೆ ಬಡಿಯಲಿದೆ ಕಹಳೆ!! ನಾಲ್ಕು ವರ್ಷಗಳಿಂದ ನಿಂತುಹೋಗಿದ್ದ ಕಂಬಳ…

ಮಂಗಳೂರು: ನಗರದ ಹೊರವಲಯದ ವಾಮಂಜೂರು ಬಳಿಯಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ಹಲವು ವರ್ಷಗಳಿಂದ ನಿಂತುಹೋಗಿದ್ದ ಕಂಬಳ ಕ್ರೀಡೆಯನ್ನು ಮತ್ತೊಮ್ಮೆ ಪ್ರಾರಂಭಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ದಿನ ನಿಗದಿಯಾಗುವಂತೆ ಆಯೋಜಿಸಲು ಯೋಜನೆ

ಉಪ್ಪಿನಂಗಡಿ : ತನಗೆ ಬೇಕಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲೆಸೆದ ಕುಡುಕ

ಉಪ್ಪಿನಂಗಡಿ:ವ್ಯಕ್ತಿಯೋರ್ವ ತನಗೆ ಬೇಕಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ಬಸ್ ಗೆ ಕಲ್ಲೆಸೆದ ಘಟನೆ ಘಟನೆ‌‌ ಉಪ್ಪಿನಂಗಡಿಯಲ್ಲಿ ನಡೆದಿದೆ. ಅ.24 ರಂದು ಘಟನೆ ನಡೆದಿದ್ದು,ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನ ಗಾಜಿಗೆ ಕಲ್ಲು ಎಸೆದು ಪುಡಿ