ಮಂಗಳೂರು : ಬಸ್ ನಿಲ್ದಾಣಕ್ಕಾಗಿ ಭೂ ಸ್ವಾಧೀನ ,ಪಾವತಿಸದ ಪರಿಹಾರ-ಮ.ನ.ಪಾ.ಕಚೇರಿ ಜಫ್ತಿಗೆ ಮುಂದಾದ ಕೋರ್ಟ್
ಮಂಗಳೂರು : ಪಂಪ್ವೆಲ್ನಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ 2008ರಲ್ಲಿ ಭೂ ಸ್ವಾಧೀನ ಮಾಡಿದ್ದರೂ ಇನ್ನೂ ಪರಿಹಾರ ಪಾವತಿಸದ ಕಾರಣ ಮಂಗಳೂರಿನ ಪ್ರಧಾನ ಸತ್ರ ನ್ಯಾಯಾಲಯದ ಆದೇಶದಂತೆ ಕೋರ್ಟ್ ಅಧಿಕಾರಿಗಳು ಬುಧವಾರ ಮಹಾನಗರ ಪಾಲಿಕೆಯ ಭೂಸ್ವಾಧೀನ ವಿಭಾಗ ಮತ್ತು ಆಯುಕ್ತರ ಕಚೇರಿಯನ್ನು!-->…