ಮಂಗಳೂರು : ಕಡಿಮೆ ದರದಲ್ಲಿ ಲ್ಯಾಪ್ಟಾಪ್ ನೀಡುವುದಾಗಿ ವ್ಯಕ್ತಿಗೆ 5.73 ಲಕ್ಷ ರೂ ವಂಚನೆ
ಲ್ಯಾಪ್ಟಾಪ್ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 5.73 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಉದ್ಯಮಿಯೋರ್ವರು ಕಂಪ್ಯೂಟರ್, ಲ್ಯಾಪ್ಟಾಪ್ ಮೊದಲಾದ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದು, ಅವರಿಗೆ ಜೈಪುರ ವೈಶಾಲಿ!-->!-->!-->…