Browsing Category

ದಕ್ಷಿಣ ಕನ್ನಡ

Indian Railway : ರೈಲ್ವೆ ಇಲಾಖೆಯಿಂದ ಬಂಪರ್ ಗಿಫ್ಟ್ | ಇನ್ನು ಮುಂದೆ ಈ ಮಾರ್ಗದಲ್ಲಿ ಸಂಚರಿಸಲಿದೆ ಸ್ಪೆಷಲ್ ಟ್ರೈನ್

ಇತ್ತೀಚಿಗೆ ರೈಲ್ವೇ ಸಂಚಾರಕ್ಕೆ ಹೆಚ್ಚಿನ ಆದ್ಯತೆ ಇದೆ. ವಾಹನಗಳಲ್ಲಿ ದೂರಸಂಚಾರಕ್ಕೆ ಸಮಯ ಮತ್ತು ಹಣ ದುಪ್ಪಟ್ಟು ಬೇಕಾಗುತ್ತದೆ. ಅದೇ ರೈಲು ಪ್ರಯಾಣದಲ್ಲಿ ವೇಗವಾದ ಮತ್ತು ಆರಾಮ ಪ್ರಯಾಣ ಮಾಡಬಹುದಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲುಗಳ

SC ST Reservation : ಮೀಸಲಾತಿ ವಿಷಯದಲ್ಲಿ ಬಿಜೆಪಿಯಿಂದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ – ನಳಿನ್ ಕುಮಾರ್…

ರಾಜ್ಯದ ಹಿಂದುಳಿದ ವರ್ಗದ ಮೀಸಲಾತಿ ನೀಡಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮೂಲಕ ಜನರಿಗೆ ಆರ್ಥಿಕವಾಗಿ ಜೊತೆಗೆ ಸಾಲ ಸೌಲಭ್ಯ, ಉದ್ಯೋಗ ಅವಕಾಶ ಅಷ್ಟೆ ಅಲ್ಲದೆ ಸ್ವಾವಲಂಬಿಯಾಗಿ ಜೀವಿಸಲು ನೆರವಾಗುವ ಉದ್ದೇಶದಿಂದ ಸ್ವ ಉದ್ಯೋಗ ತರಬೇತಿ ನೀಡಿ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ.

ಪಡಿತರ ಚೀಟಿದಾರರೇ ಗಮನಿಸಿ: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಒಪ್ಪಿಗೆ|

ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್, ಆಧಾರ್, ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನುವು

ನೆಲ್ಯಾಡಿ | ಕೊಲೆಯತ್ನ, ದರೋಡೆ ಕೇಸ್: ಪ್ರಕರಣ ತಿರುಚಿದ್ದಾರೆ ಎಂದ ಸಂತ್ರಸ್ತ ಕುಟುಂಬ | ಮರು ಹೇಳಿಕೆ ಪಡೆದ…

ಕಡಬ : ಕೊಲೆಯತ್ನ ಮಾಡಿ ದರೋಡೆ ಮಾಡಿರುವ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ತಿರುಚಿದ್ದಾರೆಂಬ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸರು ಸಂತ್ರಸ್ತನ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡದೇ, ಮಹಜರು ಹೇಳಿಕೆಯನ್ನು ಓದಿ ಹೇಳದೇ ಸಹಿ ಪಡೆದು ಹೋಗಿ ಆರೋಪಿಗಳ ವಿರುದ್ಧ ಸಡಿಲ ಸೆಕ್ಷನ್ ಗಳನ್ನು

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಗಂಭೀರ

ಪುತ್ತೂರು: ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದ ಪುತ್ತೂರು ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ಕೂವೆತ್ತಿಲ ನಿವಾಸಿ ಟ್ಯಾಂಕರ್ ಚಾಲಕ ಜಗ್ಗ ಯಾನೆ ಜಗದೀಶ್ ಗೌಡ (28) ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ

ದ.ಕ ಒಕ್ಕೂಟದ ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ | ಲೀಟರ್‌ಗೆ ₹2.05 ಹೆಚ್ಚುವರಿ ಪ್ರೋತ್ಸಾಹ ಧನ ಘೋಷಣೆ

ಅ. 11ರಿಂದ ಅನ್ವಯವಾಗುವಂತೆ ಸಹಕಾರಿ ಸಂಘಗಳ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡುವ ಕುರಿತು ಒಕ್ಕೂಟದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟ 732 ಸಹಕಾರಿ ಸಂಘಗಳನ್ನು ಹೊಂದಿದ್ದು,

ಈಶ್ವರಮಂಗಲ : ವೀರ ಯೋಧನ ಹೆಸರಿನ ವೃತ್ತಕ್ಕೆ ಹಸಿರು ಹೊದಿಕೆ ತೆರವು

ಪುತ್ತೂರು : ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಇದೀಗ ಹೆಸರಿನ ಮೇಲಿನ ಹಸಿರು ಹೊದಿಕೆಯನ್ನು ತೆರವು ಮಾಡಲಾಗಿದೆ. 26/11 ಮುಂಬೈ ಉಗ್ರರ

ಮಂಗಳೂರು : ಹೆತ್ತ ತಾಯಿಗೆ ಭಾರವಾಯಿತೇ ಈ ಕಂದಮ್ಮ | ರಸ್ತೆ ಬದಿಯಲ್ಲಿ ಪತ್ತೆಯಾದ ಒಂದು ದಿನದ ಮಗು!!!

ಮಂಗಳೂರು : ತನ್ನ ಒಂದು ದಿನದ ಕರುಳಬಳ್ಳಿಯನ್ನೇ ಕಿತ್ತು ಯಾರದೋ ಮನೆಯ ಕಾರಿನಡಿಯಲ್ಲಿ ಇಟ್ಟು ಹೋದಳಾ ಈ ತಾಯಿ. ಆ ಮಗು ರಾತ್ರಿಯಿಡೀ ಅಲ್ಲೇ ಇತ್ತೋ ಅಥವಾ ಬೆಳ್ಳಂಬೆಳಗ್ಗೆ ತಂದು ಇಟ್ಟರೋ ಗೊತ್ತಿಲ್ಲ. ಅಂತೂ ಮಗುನ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ. ಅಂದ ಹಾಗೆ ಈ ಘಟನೆ ಮಂಗಳೂರಿನಲ್ಲಿ ನಡೆದಿದೆ.