Breaking News | ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಸರಕಾರಿ ಕೆಲಸ
ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಪ್ರವೀಣ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಕಚೇರಿಯಲ್ಲೇ ಉದ್ಯೋಗ ದೊರಕಿಸಿಕೊಡುವ ಆದೇಶ ಹೊರಡಿಸಿದ್ದು ಇದು ಮುಖ್ಯಮಂತ್ರಿ ಪದವಿ ಇರುವ ತನಕ ಮಾತ್ರ, ನಂತರ ಸಿಎಂ ಬದಲಾವಣೆ ಆದಮೇಲೆ ಈ ಉದ್ಯೋಗದ ಭರವಸೆ ಇದೆಯೇ ಎಂಬ ಪ್ರಶ್ನೆಗಳು!-->…