Browsing Category

ದಕ್ಷಿಣ ಕನ್ನಡ

ದ್ವಿತೀಯ ಪಿಯು ಮೌಲ್ಯಮಾಪನ : ಮರುಮೌಲ್ಯಮಾಪನ ಅರ್ಜಿ ಸಂಖ್ಯೆ ಏರಿಕೆ

ಮಂಗಳೂರು: ಅನೇಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ತೃಪ್ತಿ ಹೊಂದಿಲ್ಲದ ಕಾರಣ, ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕುತ್ತಾರೆ. ಆದರೆ ಗಂಭೀರವಾದ ವಿಷಯವೇನೆಂದರೆ, ಈ ಮರುಮೌಲ್ಯಮಾಪನದ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿರುವುದು ಗಮನಿಸಬೇಕಾದ ವಿಷಯ ಎಂದೇ ಹೇಳಬಹುದು. ಈ ಬಾರಿ

ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವ,ಶಾಸಕರಾದ ಸಂಜೀವ ಮಠಂದೂರು ಚಾಲನೆ!!

ಅಕ್ಟೊಬರ್ 26 ಇಂದು ಬೆಳ್ಳಿಗೆ 7:30ಕ್ಕೆ ಗೆಜ್ಜೆಗಿರಿಯಲ್ಲಿ ನಡೆಯುವ ದಸರಾ ಉತ್ಸವ ಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಚಾಲನೆ ನೀಡುತ್ತಾರೆ, ಹಾಗೂ ತಮ್ಮ ಅನುದಾನದಿಂದ ಕೋಟಿ ಚೆನ್ನಯ ಮೂಲಸ್ಥಾನ ಗರಡಿಗೆ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಲಿದ್ದಾರೆ.ದೇಯಿ ಬೈದೆತಿ

ಮಂಗಳೂರು:ಅಪಘಾತಗಳಲ್ಲಿ ತನ್ನವರನ್ನು ಕಳೆದುಕೊಂಡ ಹಿನ್ನೆಲೆ!! ರೈಲಿನಡಿಗೆ ತಲೆ ಕೊಟ್ಟು ನವವಿವಾಹಿತ ಆತ್ಮಹತ್ಯೆ!!

ಮಂಗಳೂರು: ಕೆಲ ವರ್ಷಗಳ ಹಿಂದೆ ತನ್ನ ತಾಯಿ ಹಾಗೂ ಇತ್ತೀಚೆಗೆ ತನ್ನ ಅಣ್ಣನನ್ನು ಅಪಘಾತದಲ್ಲಿ ಕಳೆದುಕೊಂಡ ನೋವನ್ನು ಸಹಿಸಿಕೊಳ್ಳಲಾಗದ ನವವಿವಾಹಿತ ಯುವಕನೋರ್ವ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಎಕ್ಕೂರು ಎಂಬಲ್ಲಿ ನಡೆದಿದೆ.ಮೃತ ಯುವಕನನ್ನು

ಬೆಳ್ತಂಗಡಿ : ರಸ್ತೆಯಲ್ಲಿ ವಿಷ ಸೇವಿಸಿ ಬಿದ್ದಿದ್ದ ಅಪರಿಚಿತ ಮಹಿಳೆ | ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಪೊಲೀಸರಿಗೆ…

ಬೆಳ್ತಂಗಡಿ : ಅಪರಿಚಿತ ಮಹಿಳೆಯೋರ್ವರೂ ಧರ್ಮಸ್ಥಳ ಹೈಸ್ಕೂಲ್ ನ ರಸ್ತೆ ಬಳಿ ವಿಷ ಸೇವಿಸಿ ನರಳಾಡುತಿದ್ದ ಘಟನೆ ನಡೆದಿದೆ.ಸುಮಾರು ಅಂದಾಜು 75 ರಿಂದ 80 ವರ್ಷದ ಮಹಿಳೆ ವಿಷ ಸೇವಿಸಿದ್ದು ನರಳಾಡುತಿದ್ದರು. ಈ ವೇಳೆ, ಶೌರ್ಯಾ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸಂಯೋಜಕರಾದ ಸ್ನೇಕ್ ಪ್ರಕಾಶ್

ನೆಲ್ಯಾಡಿ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ,ಇಬ್ಬರಿಗೆ ಗಾಯ

ಪುತ್ತೂರು : ಕೆಎಸ್‌ಆರ್‌ಟಿಸಿ ಬಸು ಹಾಗೂ ಕಾರಿನ ಮಧ್ಯೆ ಡಿಕ್ಕಿಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ| ಓರ್ವ ವಶಕ್ಕೆ

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು

Tulu language | ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಅತಿ ಶೀಘ್ರದಲ್ಲಿ: ವಿ. ಸುನಿಲ್‌ ಕುಮಾರ್‌ ಭರವಸೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ (V Sunil Kumar) ಅವರು ತುಳು ಭಾಷೆಯನ್ನು (Tulu language) ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವ ನಿಟ್ಟಿನಲ್ಲಿ ರಾಜ್ಯದ ಶಿಫಾರಸು ಕೇಂದ್ರಕ್ಕೆ ಸಲ್ಲಿಕೆಯಾಗಿದ್ದು,

ಪುತ್ತೂರು : ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು ; 2019 ರಲ್ಲಿ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಸಮೀಪ ನಡೆದ ಶೂಟೌಟ್ ಪ್ರಕರಣದ ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ವಿಟ್ಲದ ಕೇಪು ಗ್ರಾಮದ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಬಂಧಿತ ಆರೋಪಿ, ಹನೀಫ್