Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ : ತರಕಾರಿ ಅಂಗಡಿಗೆ ಆಕಸ್ಮಿಕ ಬೆಂಕಿ | ಪಕ್ಕದ ಅಂಗಡಿಗೂ ತಗುಲಿದ ಬೆಂಕಿ

ಬೆಳ್ತಂಗಡಿ : ತಾಲೂಕಿನ ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಎದುರಿನ ಬಳಿ ಇರುವ ತರಕಾರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಈ ಘಟನೆ ಇಂದು ನಡೆದಿದ್ದು, ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿದೆ. ಬೆಂಕಿ ಹೆಚ್ಚಾಗಿದ್ದು, ಪಕ್ಕದಲ್ಲೇ ಇರುವ ಹತ್ತಿಯ ಬೆಡ್

ಪುತ್ತೂರು ಬಾರ್‌ನಲ್ಲಿ ವ್ಯಕ್ತಿಗೆ ಹಲ್ಲೆಗೈದು ಹಣ ದೋಚಿದ ಪ್ರಕರಣ,ನಾಲ್ವರ ಬಂಧನ

ಪುತ್ತೂರು: ಸ್ನೇಹಿತನಿಗೆ ಫೋನ್ ಕರೆ ಮಾಡಿ ಬೆದರಿಕೆಯೊಡ್ಡಿರುವುದನ್ನು ವಿಚಾರಿಸಿದಾತನಿಗೆ ತಂಡವೊಂದು ಬಾ‌ರಿನೊಳಗೆ ಹಲ್ಲೆ ನಡೆಸಿ, ಹಣ ದೋಚಿರುವ ಆರೋಪ ವ್ಯಕ್ತವಾಗಿದೆ. ಪುತ್ತೂರು ಮುಖ್ಯರಸ್ತೆಯ ಬಾರ್‌ವೊಂದರಲ್ಲಿ ಸೆ.17ರಂದು ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ನಾಲ್ವರು

ಭಾರತೀಯ ಮಜ್ದೂರ್ ಸಂಘದ(BMS) ಜಿಲ್ಲಾಧ್ಯಕ್ಷರಾಗಿ ಯುವ ಸಂಘಟಕ ಅನಿಲ್ ಕುಮಾರ್ ಯು ಆಯ್ಕೆ

ಬೆಳ್ತಂಗಡಿ: ಭಾರತೀಯ ಮಜ್ಧೂರ್ ಸಂಘದ (B M S) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಯುವ ನ್ಯಾಯವಾದಿ, ಯುವ ಸಂಘಟಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಅನಿಲ್ ಕುಮಾರ್ ಯು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಭಾರತೀಯ ಮಜ್ಧೂರು ಸಂಘದ ಸಭೆಯಲ್ಲಿ ಸಂಘದ ಪ್ರಮುಖರ

ಕೊರಗಜ್ಜನ ಪವಾಡ : ದೈವದ ಪ್ರಾರ್ಥನೆ ಸಮಯದಲ್ಲಿ ಇಟ್ಟ ವೀಳ್ಯದೆಲೆಯಲ್ಲಿ ಮೂಡಿದ ಬೇರು!!!

ತುಳುನಾಡಿನ ಕೊರಗಜ್ಜದೈವ ಅತ್ಯಂತ ಕಾರಣಿಕವಾದ ದೈವ ಎಂದೇ ಹೆಸರುವಾಸಿ. ಈ ದೈವವನ್ನು ನಂಬಿದರೆ ಇಷ್ಟಾರ್ಥ ಸಿದ್ಧಿ ಲಭಿಸುತ್ತದೆ ಎಂಬುದೇ ಎಲ್ಲರ ನಂಬಿಕೆ ಹಾಗೂ ಸತ್ಯ ಕೂಡ. ಕೊರಗಜ್ಜನ ಪವಾಡ ಈಗಲೂ ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ, ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ

ಕರಾವಳಿಯಲ್ಲಿ ತರಕಾರಿಗಿಂತ ಮೀನಿನ ರೇಟ್ ಕಮ್ಮಿ | ನವರಾತ್ರಿಗೆ ಮತ್ತೆ ತರಕಾರಿ ದರ ಹೆಚ್ಚಳ ಸಾಧ್ಯತೆ?

ಹಬ್ಬಗಳು ಒಂದೊಂದಾಗಿ ಮನೆಗೆ ಕಾಲಿಡುತ್ತಿವೆ. ನಾಗರ ಪಂಚಮಿ, ಚೌತಿ, ಅಷ್ಟಮಿಯಂದು ಭಾರೀ ಕಡಿಮೆಯಾಗಿದ್ದ ತರಕಾರಿ ದರ ನವರಾತ್ರಿ ಹತ್ತಿರ ಸಮೀಪವಾಗುತ್ತಿದ್ದಂತೆ, ಈಗ ಮತ್ತೆ ಏರಿಕೆಯಾಗುವ ಸಂಭವ ಹತ್ತಿರವಿದೆ. ಆ ಎಲ್ಲಾ ಲಕ್ಷಣಗಳನ್ನು ಮಾರುಕಟ್ಟೆ ತೋರಿಸುತ್ತಿದೆ. ಆದರೆ ಈ ಎಲ್ಲಾ ತರಕಾರಿಗಿಂತ

ಪುತ್ತೂರು : ಮಕ್ಕಳ ಕೈಯಲ್ಲಿದ್ದ ರಕ್ಷೆ ಬಿಚ್ಚಿಸಿದ ವಿಚಾರ -ಮಾತುಕತೆಯ ಮೂಲಕ ಸುಖಾಂತ್ಯ

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚುವಂತೆ ಹೇಳಿದ ಘಟನೆ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಮಕ್ಕಳ ಪೋಷಕರು ಶಾಲಾ

ಪ್ರವೀಣ್ ನೆಟ್ಟಾರು ಅವರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ |ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸದಿದ್ದರೆ…

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ

ಮಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಸಾಲ

ಹಿಂದುಳಿದ ವಿದ್ಯಾರ್ಥಿ ವರ್ಗದ 3ವರ್ಷಗಳ ಕಾಯುವಿಕೆಯ ಪ್ರತಿಯಾಗಿ ಅರಿವು ಯೋಜನೆಯಡಿ ಶಿಕ್ಷಣ ಸಾಲ ನೀಡುವ ಸಲುವಾಗಿ, ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ. ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ