Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ : ಬೆಂಕಿ ತಗುಲಿ ಸುಟ್ಟು ಕರಕಲಾದ ಟೈಯರ್ ಅಂಗಡಿ‌ | ಜೊತೆಗೆ ಪಕ್ಕದ ಎರಡು ಅಂಗಡಿ ಕೂಡಾ ಅಗ್ನಿಗಾಹುತಿ

ಉಜಿರೆ : ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್ , ಹಾರ್ಡ್ ವೇರ್ ಅಂಗಡಿಗೆ ಕೂಡಾ ಬೆಂಕಿ ತಗುಲಿ, ಹೊತ್ತಿ ಉರಿಯುತ್ತಿದೆ. ಘಟನಾ ಸ್ಥಳದಲ್ಲಿ

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ವಿರುದ್ಧ ಆಕ್ರೋಶಕ್ಕೆ ಸಿದ್ಧತೆ ಹಿನ್ನೆಲೆ!! ಇಬ್ಬರ ವಿರುದ್ಧ ಪ್ರಕರಣ…

ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲು ಇನ್ನೇನು ಒಂದೆರಡು ದಿನ ಬಾಕಿ ಇರುವಾಗಲೇ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮೋದಿಯ ಕಾರ್ಯಕ್ರಮದಲ್ಲಿ ನಳಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಿದ್ಧತೆ

ಮುಂಬೈ: ಜೀವ ಬೆದರಿಕೆ ಇದೆ ಎಂದಿದ್ದ ಮಂಗಳೂರಿನ ಯುವಕನ ಮೃತದೇಹ ಚರಂಡಿಯಲ್ಲಿ ಪತ್ತೆ!!

ಮಂಗಳೂರು: ಮುಂಬೈ ನಗರದ ಚರಂಡಿಯೊಂದರಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ನಿವಾಸಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿದ್ದ ಚುನಾವಣಾ ಗುರುತಿನ ಚೀಟಿಯ ಆಧಾರದಲ್ಲಿ ಯುವಕನನ್ನು

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಥಳಿತ | 7 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಸುಳ್ಯ ( Sullia) : ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಭಿನ್ನಕೋಮಿನವರಾಗಿದ್ದು, ಇಬ್ಬರೂ ಜೊತೆಯಾಗಿ ಇದ್ದರು ಎಂಬುದನ್ನೇ ನೆಪಮಾಡಿಕೊಂಡು, ಇದನ್ನು ಆಕ್ಷೇಪಿಸಿದ್ದು, ಜೊತೆಗೆ ನೈತಿಕ ಪೊಲೀಸ್ ಗಿರಿ ನಡೆಸಿದಂತಹ ಘಟನೆಯೊಂದು ಆ.30 ರಂದು ಸುಳ್ಯದಲ್ಲಿ ಕೇಳಿ ಬಂದಿತ್ತು. ಇದೀಗ ಈ ಘಟನೆ ಠಾಣೆ

ಪುತ್ತೂರು ‘ ಅಗ್ನಿ ವೀರ್ ‘ ಯೋಜನೆಯ ಆಯ್ಕೆ ಶಿಬಿರಕ್ಕೆ ಅಭ್ಯರ್ಥಿಗಳನ್ನು ಬೀಳ್ಕೊಟ್ಟ ಶಾಸಕ ಸಂಜೀವ…

ಪುತ್ತೂರು: ಪುತ್ತೂರಿನಿಂದ ಅಗ್ನಿವೀರರ ತಂಡ ಹಾವೇರಿಗೆ ಹೊರಟಿದೆ. ಹಾವೇರಿಯಲ್ಲಿ ನಡೆಯಲಿರುವ ಅಗ್ನಿ ವೀರ್' ಆಕಾಂಕ್ಷಿ ಅಭ್ಯರ್ಥಿಗಳ ಪ್ರಯಾಣಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಟಂದೂರು ಅವರಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ

ಸುಳ್ಯ:ಕಾಲೇಜೊಂದರ ಹಿಂದೂ ವಿದ್ಯಾರ್ಥಿನಿ ಮತ್ತು ಮುಸ್ಲಿಂ ಹುಡುಗನ ಮಧ್ಯೆ ದ್ವಿತೀಯ ದರ್ಜೆ ನಡವಳಿಕೆ!!

ಸುಳ್ಯ: ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿನಿ ಮತ್ತು ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಯ ಪ್ರೀತಿಯ ವಿಚಾರವೊಂದು ಬೀದಿಗೆ ಬಂದಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜೋಡಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಸುಳ್ಯದ ಹೆಸರಾಂತ ಕಾಲೇಜಿಗೆ ಸೇರಿದ ಭಿನ್ನ ಕೋಮಿನ

ಸೆ.2 : ಮಂಗಳೂರಿನಲ್ಲಿ ಶಾಲಾ,ಕಾಲೇಜಿಗೆ ರಜೆ

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್

ಸ್ವಾಯತ್ತತೆ ಪ್ರಗತಿಯ ಶುಭ ಸಂಕೇತ: ಥಾವರ್ ಚಂದ್ ಗೆಹ್ಲೋಟ್

ಪುತ್ತೂರು, ಅ.೩೦: ಮೌಲ್ಯಯುತ ಮತ್ತು ಕೌಶಲ್ಯಾಧಾರಿತ ಶಿಕ್ಷಣದ ಜೊತೆಗೆ ವಿವಿಧ ಆಯಾಮಗಳಲ್ಲಿ ಆತ್ಮನಿರ್ಭರ ಭಾರತದ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ವಿವೇಕಾನಂದ ಮಹಾವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬಹುವಿಷಯಾಧಾರಿತ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆ