Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೇಟಿ : 2,25,600 ನೆರವು ಹಸ್ತಾಂತರ

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾತಂಡ ಆ.7 ರಂದು ಭೇಟಿ ನೀಡಿಮನೆಯವರಿಗೆ ಸಾಂತ್ವನ ಹೇಳಿ 2,25,600 ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್.ಬಿ ಪಾಟೀಲ್,ಕಾರ್ಯದರ್ಶಿ

ಪ್ರವೀಣ್ ನೆಟ್ಟಾರು ಹತ್ಯೆ : ಬಂಧಿತ ಆರೋಪಿಗಳಾದ ನೌಫಾಲ್,ಆಬಿದ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿ ವೈ ಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹತ್ಯೆ ಘಟನೆಗೆ

ವಿಟ್ಲ: ಓವರ್ ಟೇಕ್ ತಂದ ದುರಂತ!! ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು!!

ವಿಟ್ಲ: ಹೋಂಡಾ ಆಕ್ಟಿವಾ ಸವಾರನೋರ್ವ ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಆಗಸ್ಟ್ 08ರಂದು ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ. ವಾಹನವೊಂದನ್ನು ಓವರ್ ಟೇಕ್ ಮಾಡುವ

ಮಂಗಳೂರು – ಗಲ್ಫ್ ಪ್ರಯಾಣ ದರ ಗಗನಮುಖಿ | ಕೇರಳವನ್ನೇ ನೆಚ್ಚಿಕೊಂಡ ಗಲ್ಫ್ ರಾಷ್ಟ್ರಗಳ ಪ್ರಯಾಣಿಕರು!!!

ಅನಿವಾಸಿ ಕನ್ನಡಿಗರಿಗೆ ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನಯಾನ ದರ ಒಂದೇ ಸಮನೆ ಏರುತ್ತಿದ್ದು ನಿಜಕ್ಕೂ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ನೆರೆಯ ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ದರ ಕರ್ನಾಟಕಕ್ಕಿಂತ ಅರ್ಧದಷ್ಟು ಕಡಿಮೆಯಿದ್ದು, ಇದರಿಂದ ಗಲ್ಫ್ ರಾಷ್ಟ್ರಗಳ

ಕೋಮು ಸಂಘರ್ಷದ ನಡುವೆ ಸಾಮರಸ್ಯ ಮೆರೆದ ಅಭಿಷೇಕ್ ರೈ

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಾಯಘಾತವಾಗಿ ಬಿದ್ದಿದ್ದ ಮುಸ್ಲಿಂ ವ್ಯೆಕ್ತಿ ಜಲೀಲ್ ಎಂಬವರನ್ನು ಕಂಡಾಗ ಕೂಡಲೆ ತನ್ನ ಕಾರನ್ನು ನಿಲ್ಲಿಸಿ ಒಬ್ಬಂಟಿಯಾಗಿಯೆ ಇದ್ದ ಹಿರಿ ಜೀವವನ್ನು ತನ್ನ ಕಾರಿನಲ್ಲಿ ಹಾಕಿ ಸಮೀಪದ ಕೆಯ್ಯೂರು ಅಸ್ಪೆತ್ರೆಗೆ ದಾಖಲಿಸಿ ಚಿಕಿತ್ಸೆ ಕೊಟ್ಟು

ಪ್ರವೀಣ್ ನೆಟ್ಟಾರು ಹತ್ಯೆ : ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಮಹಜರು

ಸುಳ್ಯ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. ನಿನ್ನೆ ಬಂಧಿತರಾದ ಅಬೀದ್ ಮತ್ತು ನೌಫಾಲ್ ಕರೆದುಕೊಂಡು ಸುಳ್ಯ

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಿಂದ ತುಳು ಭಾಷೆಗೆ ಅವಮಾನ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಳು ನಾಡ ಐಸಿರಿ ಕಾರ್ಯಕ್ರಮ ವಿವಾದಕ್ಕೆ ತುತ್ತಾಗಿದೆ. ಕಾರ್ಯಕ್ರಮದಲ್ಲಿ ತುಳು ಸಂಸ್ಕೃತಿಯ ಬಗ್ಗೆ, ಯಕ್ಷಗಾನ ಕಲೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ

ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ…

ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ