ಮಂಗಳೂರು : ಆಳಸಮುದ್ರದ ಮೀನುಗಾರಿಕೆ ತೆರಳಿದ್ದ ದೋಣಿ ಅವಘಡ |
ಮಂಗಳೂರು : ಕಳೆದ ಕೆಲವು ದಿನಗಳಿಂದ ಸಮುದ್ರದಲ್ಲಿ ಭಾರಿ ಗಾಳಿ ಬೀಸುತ್ತಿದ್ದು, ಸಮುದ್ರ ಪ್ರಕ್ಷುಬ್ಧವಾಗಿದ್ದರಿಂದಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಮೀನುಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಆಳ ಸಮುದ್ರಕ್ಕೆ ಹೋದ!-->!-->!-->…