Browsing Category

ದಕ್ಷಿಣ ಕನ್ನಡ

ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ವಿಧಿಸಿದ್ದ ನಿರ್ಬಂಧ ವಾಪಾಸ್ !

ಮಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನು ವಾಪಾಸ್ ಪಡೆದಿದೆ. ಇಂದಿನಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆಯಿಂದ ಬೈಕ್ ನಲ್ಲಿ ಹಿಂಬದಿ ಸವಾರರಿಗೆ ಸಂಚರಿಸಲು ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ

“ಪ್ರವೀಣ್ ನೆಟ್ಟಾರ್ ರನ್ನು ಹೊಡೆದವರು ಯಾರೆಂದು ಗೊತ್ತಾಗಿದೆ…ಆದ್ರೆ ಕಾಯಬೇಕು !”- ಅಲೋಕ್ ಕುಮಾರ್

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ತೊಡಗಿದೆ. ಈ ಮಧ್ಯೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಠಾಣಾ ಎಸ್.ಐ ಸುಹಾಸ್

ದ.ಕ. ನಿರ್ಬಂಧ ಸಡಿಲಿಕೆ : ಸಂಜೆ 6 ರ ತನಕ ಮದ್ಯದಂಗಡಿ,ರಾತ್ರಿ 9 ರವರೆಗೆ ಅಂಗಡಿ ತೆರೆಯಲು ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಕುಮಾರ್ ಆದೇಶಿಸಿದ್ದಾರೆ. ಮದ್ಯ ಪ್ರಿಯರಿಗೆ

ಧರ್ಮಸ್ಥಳ : SDM ಶಾಲಾ ಮಾಜಿ ಶಿಕ್ಷಕಿ ಆತ್ಮಹತ್ಯೆ

ಉಜಿರೆಯ ಎಸ್ ಡಿ ಎಂ ನ ಮಾಜಿ ಶಾಲಾ ಶಿಕ್ಷಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡೂರು ಪಾಡಿ ನಿವಾಸಿ. ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ ವಿವಾಹಿತರಾಗಿದ್ದು, ಪತಿ ದೀಪಕ್ ಮತ್ತು ಎಳೆಯ ಪುತ್ರಿಯೊಬ್ಬರನ್ನು

ದಕ್ಷಿಣ ಕನ್ನಡ : ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರು ಸಂಚರಿಸುವಂತಿಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ವಾಹನ ಸವಾರರಿಗೆ ಹೊಸ ನಿಯಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದೆ. ಆದರೆ, ಈ ನಿಯಮದಿಂದ ಹದಿನೆಂಟು ವರ್ಷದ ಕೆಳಗಿನ

Big News | ಫಾಝಿಲ್ ಕೊಲೆ ಪ್ರಕರಣ : ಸತ್ಯ ಬಾಯ್ಬಿಟ್ಟ ಆರೋಪಿಗಳು

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ‌

ರಾಷ್ಟ್ರೀಯ ಹೆದ್ದಾರಿ ಕುಸಿತ ಭೀತಿ ; ಘನ ವಾಹನಗಳ ಸಂಚಾರ ಬಂದ್

ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಪ್ರಾಣಹಾನಿ, ಮನೆ ಹಾನಿ ಸಂಭವಿಸುತ್ತಲೇ ಇದೆ.ಇದರ ನಡುವೆ ಹೆದ್ದಾರಿಗಳಲ್ಲೂ ಅಪಾಯ ಕಾಣುತ್ತಿದ್ದು, ಪ್ರಯಾಣ ಮಾಡಲು ಭಯಪಡುವಂತಾಗಿದೆ. ಇದೀಗ ದೇವರಕೊಲ್ಲಿ, ಕೊಯನಾಡಿನಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ ಎದುರಾಗಿದ್ದು, ಈ

Breaking News | ದಕ್ಷಿಣ ಕನ್ನಡದ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.4ರಂದೂ ರಜೆ

ಪುತ್ತೂರು : ಭಾರಿ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ಆ.4ರಂದು ಗುರುವಾರ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಮಾಡಿದ್ದಾರೆ. ಕಡಬ ಹಾಗೂ ಇತರ ತಾಲೂಕಿನಲ್ಲಿ ಆಯಾ ದಿನದ ಪರಿಸ್ಥಿತಿ ಅವಲೋಕಿಸಿ ತಹಶೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳು ಕ್ರಮ