Browsing Category

ದಕ್ಷಿಣ ಕನ್ನಡ

ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ?

ಮಂಗಳೂರು : ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ನಡೆದಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳನ್ನು ಹಿಡಿದಿದ್ದ ಮೂವರ ತಂಡ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆ.3ರಂದು ಉಚ್ಚಿಲ ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಉಚ್ಚಿಲ

ಶಿರಾಡಿಯ ಅಡ್ಡಹೊಳೆಯಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ

ಕಡಬ : ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಡಬ ತಾಲೂಕಿನ ರಾಮಕುಂಜದ ಉಪನ್ಯಾಸಕ ಗೋವಿಂದರಾಜ್ (32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಸುಳ್ಯ: ಸಂಭ್ರಮಕ್ಕೆ ಅಣಿಯಾಗುವ ಹೊತ್ತಲ್ಲೇ ಮುನಿಸಿಕೊಂಡ ವರುಣ!! ಪುಟ್ಟ ಕಂದಮ್ಮಗಳ ಬಲಿ-ಸೌಹಾರ್ದತೆ-ಪ್ರಾಣ ರಕ್ಷಣೆಯ…

ಸುಬ್ರಹ್ಮಣ್ಯ:ಆಗಸ್ಟ್ 01ರ ಇಳಿ ಸಂಜೆಯ ಹೊತ್ತು. ಮಾರನೇ ದಿನದ ನಾಗರ ಪಂಚಮಿಯ ಸಂಭ್ರಮ-ಸಡಗರಕ್ಕೆ ಅಣಿಯಾಗುತ್ತಿದ್ದ ಕುಕ್ಕೆ ಪುರವು ಅರೆಕ್ಷಣದಲ್ಲಿ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯ ಪರಿಣಾಮ ಸುಳ್ಯ ತಾಲೂಕಿನ ಹಲವೆಡೆ ನೆರೆ ನೀರು ತುಂಬಿದ್ದು,

ಕಡಬ ರೆಂಜಲಾಡಿಯಲ್ಲಿ ಮನೆ ಜಲಾವೃತ, 7 ಜನರ ರಕ್ಷಣೆ

ಕಡಬ : ನಿನ್ನೆಯಿಂದ ಎಡ ಬಿಡದೆ ರಣ ರಕ್ಕಸನಂತೆ ಆರ್ಭಟಿಸುತ್ತಿರುವ ಮಹಾ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿದೆ. ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ NDRF ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆ ಮಂದಿಯನ್ನು ರಕ್ಷಣೆ

Breaking News । ದಕ್ಷಿಣ ಕನ್ನಡದಲ್ಲಿ ಮತ್ತೆ 2 ದಿನ ಮದ್ಯ ಕಂಪ್ಲೀಟ್ ಬಂದ್ !
ಮಾರಾಟ, ದಾಸ್ತಾನು, ಸಾಗಾಟಿಕೆ ಕೂಡಾ

ಕೋಮು ಸೂಕ್ಷ್ಮವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ತೊಂದರೆ ಆಗಸ್ಟ್ ಒಂದರಿಂದ ಇವತ್ತು ಬೆಳಗಿನವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಮದ್ಯ ಪ್ರಿಯರಿಗೆ ಮತ್ತೂಂದು ಶಾಕ್ ಬಂದಿದೆ. ಇವತ್ತು ಬೆಳಗ್ಗೆ ಒಂಬತ್ತು ಗಂಟೆಗೆ ಆ ಗಡುವು ಮುಗಿಯುತ್ತಿದ್ದು,

Breaking News । ನಾಳೆ, ಆಗಸ್ಟ್ 3 ರಂದು ದಕ್ಷಿಣ ಕನ್ನಡದ ಈ ಎರಡು ತಾಲೂಕಿನ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಭಾರಿ ಮಳೆ ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನಿನ್ನೆ ಸಂಜೆಯಿಂದ ಸುರಿದ ಮೇಘ ಸ್ಫೋಟದ ರೀತಿಯ ಮಳೆಗೆ ಸುಬ್ರಹ್ಮಣ್ಯ ಮತ್ತದರ ಆಸು ಪಾಸು

ಬೆಳ್ತಂಗಡಿ : ರಸಪ್ರಶ್ನೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಶೌರ್ಯ.ಎಸ್.ವಿ

ಬೆಳ್ತಂಗಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿನ 8ನೇ ತರಗತಿಯಲ್ಲಿ ಓದುತ್ತಿರುವ ಶೌರ್ಯ.ಎಸ್.ವಿ ಯವರು ಮಹಾತ್ಮ ಗಾಂಧೀಜಿ ರಸಪ್ರಶ್ನೆಯಲ್ಲಿ ಭಾಗವಹಿಸಿ 87% ಅಂಕ ಗಳಿಸಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಶೌರ್ಯಳಿಗೆ ಶುಭ ಹಾರೈಸಲು, ಬೆಳ್ತಂಗಡಿಯ

ದಕ್ಷಿಣ ಕನ್ನಡ | ಮತ್ತೊಮ್ಮೆ ಮುಂದುವರಿದ ರಾತ್ರಿ ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮತ್ತೆ ನಿರ್ಬಂಧ ಮುಂದುವರಿಸಲಾಗಿದೆ. ರಾತ್ರಿಯ ನಿರ್ಬಂಧ ಮತ್ತೆ ಎರಡನೆಯ ಬಾರಿ ಮುಂದುವರಿಕೆ ಆಗುತ್ತಿದೆ. ಇನ್ನೂ 2 ದಿನಗಳ ಕಾಲ ( ಅಂದರೆ ಆ.3 ಮತ್ತು 4 ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ಆದೇಶ