Browsing Category

ದಕ್ಷಿಣ ಕನ್ನಡ

Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

Puttur: ಇತಿಹಾಸ ಪ್ರಸಿದ್ಧ ಹತ್ತೂರಿನ ಒಡೆಯ ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ…

Puttur : ಅಕ್ರಮ ಜಾನುವಾರು ಸಾಗಾಟ ಪತ್ತೆ

Puttur: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಅದನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

ಉಜಿರೆಯ ಎಸ್‌.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀ‌ರ್ ಜೈನ್ ಅವರಿಗೆ ಪಿಎಚ್‌.ಡಿ. ಪದವಿ

Beltangady : ಉಜಿರೆಯ ಎಸ್.ಡಿ.ಯಂ.ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್‌ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.

ಫೆ.9 : ಬಾಂಧವ್ಯ ಟ್ರೋಫಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Puttur: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಆಯ್ಕೆ

Sullia : ರಾಜ್ಯ ಯುವ ಕಾಂಗ್ರೆಸ್‌ಗೆ ನಡೆದ ಚುನಾವಣೆಯಲ್ಲಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಭಿನಂದನ್ ಹರೀಶ್ ಕುಮಾ‌ರ್ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

Beltangady: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾ‌ರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Shiradi : ಕಾರು-ದ್ವಿಚಕ್ರ ವಾಹನ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ನಳಿನ್ ಕುಮಾರ್

Nelyadi : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

February 23 : ಪೆರಣಮಂಜ ಕುಡ್ಡದಲ್ಲಿ ಪುರುಷರ ಕಬಡ್ಡಿ ಪಂದ್ಯಾಟ

Belthangady : ಅಟೋ ಫ್ರೆಂಡ್ಸ್ ಪೆರಣಮಂಜ ,ಕುಡ್ಡ ಇದರ ಆಶ್ರಯದಲ್ಲಿ ಪ್ರಥಮ ವರ್ಷದ 10 ತಂಡಗಳ ಬಿಡ್ಡಿಂಗ್ ಮಾದರಿಯ ಮುಕ್ತ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಪೆರಣಮಂಜ ಕುಡ್ಡದಲ್ಲಿ ಫೆ. 23ರಂದು ನಡೆಯಲಿದೆ.