ಕೊಲೆ ಕೃತ್ಯದ ಹಿನ್ನೆಲೆ, ದಕ್ಷಿಣ ಕನ್ನಡದ ಈ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಕರಾವಳಿಯ ಈ ಎಲ್ಲಾ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಗುರುವಾರ ರಾತ್ರಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಸುರತ್ಕಲ್ ಮುಲ್ಕಿ ಬಜ್ಪೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಪೊಲೀಸ್ ಕಮಿಷನರ್!-->!-->!-->…