Browsing Category

ದಕ್ಷಿಣ ಕನ್ನಡ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ…

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು

ಪ್ರವೀಣ್ ನೆಟ್ಟಾರು ಹತ್ಯೆ : ಆಕ್ರೋಶಿತರಿಂದ ಬೆಳ್ಳಾರೆ ಮಸೀದಿಗೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರವೀಣ್‌ ಅವರ ಪಾರ್ಥೀವ ಶರೀರ

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು | ಮಣ್ಣಲ್ಲಿ‌ ಮಣ್ಣಾದ ಸಂಘದ ಸ್ವಯಂ ಸೇವಕ

ಪುತ್ತೂರು: ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬುಧವಾರ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಬೆಳ್ಳಾರೆ ಗ್ರಾಮದಲ್ಲಿ ಸಾವಿರಾರು ಹಿಂದೂ ಕಾರ್ಯಕತರು, ಸಾರ್ವಜನಕರು ಮತ್ತು ಕುಟುಂಬಸ್ಥರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ | ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಮೊಕ್ಕಾಂ

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಛಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಎರಡು ದಿನ ಮೊಕ್ಕಾಂ ಹೂಡಲಿದ್ದಾರೆ. ಖಡಕ್ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಈಗಾಗಲೇ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮತ್ತು

ಪುತ್ತೂರು : ಪ್ರವೀಣ್ ನೆಟ್ಟೂರು ಹತ್ಯೆ ಪ್ರಕರಣ, ತುರ್ತು ಸಭೆ ಕರೆದ ಸಿಎಂ

ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಕ್ಷ, ಧರ್ಮ ಲೆಕ್ಕಿಸದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು : ಮಾಜಿ ಸಿಎಂ…

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ. ಈ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಉದ್ವಿಗ್ನ | ಬಿಜೆಪಿ ಕಾರ್ಯಕರ್ತನ ಸಾವಿಗೆ ಹರಿದು ಬಂದ ಜನಸಾಗರ| ಸಚಿವ, ಶಾಸಕರಿಗೆ ತಡೆ, ನಳೀನ್ ಕುಮಾರ್…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಿನ್ನೆ ದಾರುಣವಾಗಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಅವರ ಬೆಳ್ಳಾರೆ ತಲುಪಿದೆ. ಬೆಳಗ್ಗಿನಿಂದ ಹಿಂದೂ ಕಾರ್ಯಕರ್ತರು ಯಾವುದೇ ಜನ ಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಬರದೇ ಇದ್ದುದ್ದರಿಂದ ವಿಪರೀತ

ನೆಟ್ಟಾರು ಪ್ರವೀಣ್ ನೆಟ್ಟಾರು ಹತ್ಯೆ
ಪೆರುವಾಜೆ ಗ್ರಾಮ ಪಂಚಾಯತ್ ಖಂಡನೆ

ಬೆಳ್ಳಾರೆ ಗ್ರಾಮದ ನೆಟ್ಟಾರು ಪ್ರವೀಣ್ ಇವರನ್ನು ಹತ್ಯೆಗೈದಿರುವುದನ್ನು ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಖಂಡಿಸುತ್ತದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ತಿಳಿಸಿದ್ದು, ಈ ಕಾರ್ಯ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ದ್ದಾರೆ. ಮ್ರತರ ಆತ್ಮಕ್ಕೆ