Browsing Category

ದಕ್ಷಿಣ ಕನ್ನಡ

ಶಿರಾಡಿ : ವಿದ್ಯುತ್ ಶಾಕ್‌ಗೆ ಯುವಕ ಬಲಿ

ನೆಲ್ಯಾಡಿ: ವಿದ್ಯುತ್ ಶಾಕ್‌ಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಜು.26ರಂದು ಸಂಜೆ ನಡೆದಿದೆ. ಅಡ್ಡಹೊಳೆ ನಿವಾಸಿ ಮೋನುಚ್ಚ ಎಂಬವರ ಪುತ್ರ ರೋಫಿನ್(15ವ.)ಮೃತಪಟ್ಟ ಯುವಕ. ಈತ ಮಧ್ಯಾಹ್ನ ಮನೆಯಲ್ಲಿ ಜಾರ್ಜ್‌ಗೆ ಇಟ್ಟ ಮೊಬೈಲ್‌ಗೆ

ಕುಟ್ರುಪಾಡಿ: ಮಧ್ಯ ರಾತ್ರಿ ಮನೆಗೆ ನುಗ್ಗಿ ತಪಾಸಣೆ ನಡೆಸಿ ಹೋದ ಕಡಬ ಪೋಲಿಸರು!
ಕಾರಣ ತಿಳಿಯದೆ ಮನೆಯವರು ಆತಂಕದಲ್ಲಿ

ಕಡಬ: ಮಧ್ಯರಾತ್ರಿ ಬಾಗಿಲು ಬಡಿದು ದಿಢೀರ್ ಮನೆಯೊಳಗೆ ಬಂದ ಪೊಲೀಸರನ್ನು ಕಂಡು ಮನೆ ಮಂದಿ ಗಲಿಬಿಲಿಗೊಂಡ ಘಟನೆ ಭಾನುವಾರ ರಾತ್ರಿ ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಜೆತ್ತಡ್ಕದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮನೆಗೆ ರಾತ್ರಿ 12:30 ಕ್ಕೆ ಬಂದ ಖಾಕಿಧಾರಿಗಳು ಬಾಗಿಲು ಬಡಿದು ಮನೆ

ಸ್ಮಾಲೆಸ್ಟ್ ಡಾಟ್ ಮಂಡಲ -ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಬೆಳ್ತಂಗಡಿಯ ಯುವ ಕಲಾವಿದೆ!!

ಕೇವಲ ಒಂದು ಗಂಟೆಯಲ್ಲಿ 140 ಚುಕ್ಕಿ ಬಳಸಿ 4.ಸೆ.ಮೀ ಗಾತ್ರದ ಸ್ಮಾಲೆಸ್ಟ್ ಡಾಟ್ ಮಂಡಲ(ಅತೀ ಚಿಕ್ಕ ಡಾಟ್ ಮಂಡಲ)ಆರ್ಟ್ ಬಿಡಿಸಿರುವ ಬೆಳ್ತಂಗಡಿ ತಾಲ್ಲೂಕಿನ ಯುವ ಕಲಾವಿದೆ ಸುರಕ್ಷಾ ಆಚಾರ್ಯ ಲಾಯಿಲ ಅವರ ಹೆಸರು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇರ್ಪಡೆಯಾಗಿದೆ. ತನ್ನ ಪ್ರತಿಭೆಯ

ಬೆಳ್ತಂಗಡಿ : ಬಾಲಕಿಗೆ ಲೈಂಗಿಕ ಕಿರುಕುಳದ ಆರೋಪಿಗೆ ಹಲ್ಲೆ ನಡೆಸಿಲ್ಲ-ಸ್ಪಷ್ಟನೆ

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ಹಾಗೂ ಹಲ್ಲೆ, ಕೊಲೆ ಪ್ರಕರಣದ ಕುರಿತು ಕಿರುಕುಳಕ್ಕೊಳಗಾದ ಬಾಲಕಿಯ ತಂದೆ ಪ್ರತಿಕ್ರಿಯೆ ನೀಡಿದ್ದು, ನಾರಾಯಣ ನಾಯ್ಕ ನನ್ನ ಮಗಳಿಗೆ ಕಿರುಕುಳ ನೀಡಿದ್ದು ಹೌದು.ಜೊತೆಗೆ ಈ ಗಲಾಟೆಯಲ್ಲಿ ಮೃತಪಟ್ಟ ಜಾರಪ್ಪ

ದಲಿತ ಸಮುದಾಯಕ್ಕಾಗಿ ‘ಶುಭಲಗ್ನ’ ಯೋಜನೆ ಪ್ರಾರಂಭಿಸಿದ ರಾಜ್ಯಸರ್ಕಾರ

ಮಂಗಳೂರು : ದಲಿತ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೊಳಿಸಲಿದ್ದು, ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಸಪ್ತಪದಿ ಮಾದರಿಯಲ್ಲೇ 'ಶುಭಲಗ್ನ' ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ

ಮಂಗಳೂರು: ಪಬ್ ಪಾರ್ಟಿ ಗೆ ಬ್ರೇಕ್ ಪ್ರಕರಣ!! ಯಾವುದೇ ಹಲ್ಲೆ-ಅಕ್ರಮ ಪ್ರವೇಶ ನಡೆದಿಲ್ಲ..ಕಮಿಷನರ್ ಎನ್ ಶಶಿಕುಮಾರ್

ಮಂಗಳೂರು: ನಗರದಲ್ಲಿ ನಿನ್ನೆ ಪಬ್‌ ಮೇಲೆ ಬಜರಂಗದಳ ದಾಳಿ ವಿಚಾರದ ಕುರಿತು ಮಂಗಳೂರು ನಗರ ಪೊಲೀಸ್‌ ಕಮೀಷನರ್ ಶಶಿಕುಮಾರ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಬಲ್ಮಠದ ಪಬ್ ಮುಂದೆ ನಿನ್ನೆ ರಾತ್ರಿ ಹತ್ತು-ಹನ್ನೆರೆಡು ಮಂದಿ ಜಮಾಯಿಸಿದ್ದರು.

ಮಂಗಳೂರು:ವಿದ್ಯಾರ್ಥಿ-ವಿದ್ಯಾರ್ಥಿನಿಯರ ತುಂಡುಡುಗೆ, ಅಸಹ್ಯ ವರ್ತನೆ!!
ಬಲ್ಮಠದ ಪಬ್ ಪಾರ್ಟಿ ಗೆ ಬ್ರೇಕ್ ಹಾಕಿದ ಬಜರಂಗದಳ…

ಮಂಗಳೂರು : ಬಜರಂಗದಳ ಕಾರ್ಯಕರ್ತರು ನಿನ್ನೆ ನಗರದ ಪಬ್ ಪಾರ್ಟಿ ತಡೆದ ಘಟನೆಯೊಂದು ನಡೆದಿದೆ. ಬಲ್ಮಠದ ಪಬ್ ಒಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಪಾರ್ಟಿ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆದಿದ್ದು, ಬಜರಂಗದಳ ಕಾರ್ಯಕರ್ತರು ಇದಕ್ಕೆ ತಡೆ ಒಡ್ಡಿದ್ದಾರೆ.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಳ್ಯದ ಎ.ವಿ.ತೀರ್ಥರಾಮ

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ,ಬಿಜೆಪಿಯ ಹಿರಿಯ ಮುಖಂಡ,ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ವಿ.ತೀರ್ಥರಾಮ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದ್ದಾರೆ.