Browsing Category

ದಕ್ಷಿಣ ಕನ್ನಡ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ : ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ದೇವರ ಹೆಸರಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ

ಮಂಗಳೂರು : ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ | ಪೊಲೀಸರಿಂದ ತನಿಖೆ

ಮಂಗಳೂರು : ಖಾಸಗಿ ಕೊಠಡಿಯಲ್ಲಿ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಕಿಸ್ಸಿಂಗ್ ನಲ್ಲಿ ತೊಡಗಿದ ವೀಡಿಯೋವೊಂದನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರದ ಪ್ರತಿಷ್ಠಿತ

ಬೆಳ್ಳಾರೆ : ಮಸೂದ್ ಕೊಲೆಯತ್ನ ಪ್ರಕರಣ : ಎಲ್ಲಾ ಆರೋಪಿಗಳ ಬಂಧನ

ಸುಳ್ಯ : ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಮಂದಿ ಕೃತ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು, ಕೃತ್ಯ ನಡೆದ 18

ಬೆಳ್ತಂಗಡಿ : ಬಾವಿಗೆ ಬಿದ್ದು ವ್ಯಕ್ತಿ ಸಾವು | ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ತಾಲೂಕಿನ ಕಲ್ಮಂಜ ಗ್ರಾಮದ ವ್ಯಕ್ತಿಯೋರ್ವರು ನಿನ್ನೆ ರಾತ್ರಿ ಬಾವಿಯಿಂದ ನೀರು ತರಲೆಂದು ಬಾವಿಯ ಬಳಿ ಹೋದವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ (35 ವರ್ಷ) ಎಂಬುವವರೇ ನಿನ್ನೆ ರಾತ್ರಿ

ಬೆಳ್ತಂಗಡಿ : ‘ಗುಂಡಿ ಮುಚ್ಚಿ ಜೀವ ಉಳಿಸಿ’ ಕಾಂಗ್ರೆಸ್ ನಿಂದ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ…

ಬೆಳ್ತಂಗಡಿ : "ಗುಂಡಿ ಮುಚ್ಚಿ ಜೀವ ಉಳಿಸಿ' ಎಂಬ ಧೈಯ ವಾಕ್ಯದಲ್ಲಿ ಮುಖ್ಯ ರಸ್ತೆ ಅವ್ಯವಸ್ಥೆ ಬಗ್ಗೆ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಅಂಗವಾಗಿ ರಸ್ತೆಯ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ಮಾಡಲಾಯಿತು.

ದಿನಬಳಕೆ ಆಹಾರದ ಮೇಲೆ ತೆರಿಗೆ ಹೇರಿಕೆ :ಎಸ್.ಡಿ.ಪಿ.ಐ ಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ

ಬೆಳ್ಳಾರೆ :ಮೋದಿ ಸರಕಾರದ ಅಸಂಬದ್ಧ ಮತ್ತು ಜನ ವಿರೋಧಿಯಾದ ಜಿ ಎಸ್ ಟಿ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್ ಡಿ ಪಿ

ಚಾಕಲೇಟ್ ಗಂಟಲಲ್ಲಿ ಸಿಲುಕಿ 2ನೇ ತರಗತಿ ಬಾಲಕಿ ದಾರುಣ ಸಾವು!

ಉಪ್ಪುಂದ: ಕವರ್ ಜೊತೆ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ. ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ. ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದ

ದಕ್ಷಿಣ ಕನ್ನಡ: ಪಿಯು ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ

ಮಂಗಳೂರು : ಹಿಜಾಬ್ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ. ಬಂದಿರುವ ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಅನುಮತಿ ಸಿಕ್ಕಿದೆ. ಗುರುಪುರದ ಮುಸ್ಲಿಂ ಮತ್ತು