Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ : ಮನೆ ಮೇಲೆ ಬಿದ್ದ ಮರ, ವೃದ್ಧೆಗೆ ಗಂಭೀರ ಗಾಯ

ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು, ವೃದ್ಧೆ ಗಂಭೀರಗಾಯಗೊಂಡ ಘಟನೆ ಕೊಟ್ಟೂರು ಗ್ರಾಮದ ಆದರ್ಶ ನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವೃದ್ಧೆ ಕಮಲ(75) ಎಂದು ತಿಳಿದುಬಂದಿದೆ. ಮನೆಯಲ್ಲಿ ಅಜ್ಜಿ ಕಮಲ ಮೊಮ್ಮಕ್ಕಳಾದ ಪವಿತ್, ಪರೀಕ್ಷಿತಾರ ಜೊತೆ ಇದ್ದಾಗ, ದೂಪದ ಮರ ಮನೆ ಮೇಲೆ

ಬಂಟ್ವಾಳ : ದ್ವಿಚಕ್ರ ಸವಾರನೋರ್ವನಿಂದ ಕ್ಷುಲ್ಲಕ ಕಾರಣಕ್ಕೆ ಸರಕಾರಿ ಅಧಿಕಾರಿಗಳ ಜೊತೆ ಗಲಾಟೆ, ವಾಹನ ಜಖಂ| ದೂರು ದಾಖಲು

ಬಂಟ್ವಾಳ : ದ್ವಿಚಕ್ರ ವಾಹನ ಸವಾರನೋರರ್ವ ಕ್ಷುಲ್ಲಕ ಕಾರಣಕ್ಕಾಗಿ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ, ಸರಕಾರಿ ಅಧಿಕಾರಿಗಳಿಗೆ ಹಲ್ಲೆ ಮಾಡಲು ಮುಂದಾಗಿದ್ದು, ಅಷ್ಟು ಮಾತ್ರವಲ್ಲದೇ ಅವ್ಯಾಚ್ಯ ಶಬ್ದಗಳಿಂದ ಬೈದಿರುವ ಘಟನೆ ಇಂದು ಬೆಳಿಗ್ಗೆ ತುಂಬಿ ಎಂಬಲ್ಲಿ ನಡೆದಿದೆ. ಈ ಬಗ್ಗೆ

ಕಡಬ: ಕಾರು ಹಾಗೂ ಬಸ್ಸಿನ ನಡುವೆ ಅಪಘಾತ!! ವಾಹನ ಸಂಪೂರ್ಣ ನಜ್ಜುಗುಜ್ಜು

ಕಡಬ:ಇನ್ನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆಯೊಂದು ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ನಡೆದಿದೆ. ಧರ್ಮಸ್ಥಳ ಮೂಲದ ಮೂವರು ಇಂದು ಮುಂಜಾನೆ ಇನ್ನೋವಾ ಕಾರಿನಲ್ಲಿ ಕಡಬ ಮಾರ್ಗವಾಗಿ ಪಂಜ ಕಡೆಗೆ ತೆರಳುತ್ತಿದ್ದ ವೇಳೆ

ಅಂಗನವಾಡಿ ಕಾರ್ಯಕರ್ತೆಯರು ಇನ್ನು ಮುಂದೆ ಶಿಕ್ಷಕಿಯರು!!

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು,

ಪುತ್ತೂರು : ಹಿಂದೂ ಯುವತಿಗೆ ಚಾಕಲೇಟ್ ನೀಡಿ ಸೆಲ್ಫಿ ತೆಗೆಯಲು ಒತ್ತಾಯ | ಹಿಂದೂ ಹುಡುಗರಿಗೆ ಹಲ್ಲೆ ಆರೋಪದಲ್ಲಿ ದೂರು…

ಪುತ್ತೂರು : ಬಸ್ ನಿಲ್ದಾಣದಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ಅನ್ಯ ಕೋಮಿನ ವಿದ್ಯಾರ್ಥಿಗಳ ತಂಡವೊಂದು ಜು.15 ರಂದು ಸಂಜೆ ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಗೆ ಆ ವಿದ್ಯಾರ್ಥಿ ದೂರು ನೀಡಿರೋದಾಗಿ ತಿಳಿದು ಬಂದಿದೆ. ಪುತ್ತೂರು ಸರಕಾರಿ ಕಾಲೇಜಿನ ಹಿಂದೂ

ಎಂಡೋಸಲ್ಫಾನ್ ಪೀಡಿತ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣಕಾಂತ್…

ಉಜಿರೆ : ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ( ಎಂಡೋ ಸಾಲ್ಪನ ಪೀಡಿತ ಮಕ್ಕಳಿಗೆ) ಧರ್ಮಸ್ಥಳ ಪೊಲೀಸ್ ಠಾಧಿಕಾರಿಯಾಗಿ ಸಬ್ ಇನ್ಸ್ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ತನ್ನ ಹುಟ್ಟುಹಬ್ಬವನ್ನು ಮಕ್ಕಳ ಜೊತೆ ಕೇಕ್ ಕಟ್ ಮಾಡುವ ಮೂಲಕ

ಮದ್ಯಮಾರಾಟದಲ್ಲಿ ದ.ಕ ನಂಬರ್ ವನ್ : ಮಂಗಳೂರು ಅಬಕಾರಿ ಡಿಸಿಯಿಂದ ಬಂತು ಶಾಕಿಂಗ್ ಹೇಳಿಕೆ

ನಿನ್ನೆ ಮದ್ಯದ್ದೇ ಮಾತು. ಅದರಲ್ಲೂ ದ.ಕ.ಜಿಲ್ಲೆಯದ್ದೇ ಎಲ್ಲರ ಬಗ್ಗೆ ಮಾತು. ಏಕೆಂದರೆ ಮದ್ಯ ಮಾರಾಟದಲ್ಲಿ ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿ ಹೊಂದಿದ ದ.ಕ ಜಿಲ್ಲೆಗೆ ಟಾಪ್ ಸ್ಥಾನ ದೊರಕಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಅಷ್ಟೇ ವೇಗದಲ್ಲಿ ಈ ಸಂಚಲನದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ

ಇಂದು ಮತ್ತೆ ಭೂಕುಸಿತ, ಶಿರಾಡಿ ಘಾಟ್ ಸಂಪೂರ್ಣ ಬಂದ್

ಶಿರಾಡಿ ಘಾಟ್ ನಲ್ಲಿ ನಿನ್ನೆ ಭೂಕುಸಿತ ಉಂಟಾಗಿದ್ದು ಈಗ ಮತ್ತೆ ಭೂಕುಸಿತ ಸಂಭವಿಸಿದ್ದು, ಈ ಕಾರಣದಿಂದ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಹಾಸನ ಎಸ್‌ಪಿ ಹರಿ ರಾಂ ಶಂಕರ್‌ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.