Browsing Category

ದಕ್ಷಿಣ ಕನ್ನಡ

ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 15, ಮಾಸಿಕ…

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು

ಮಂಗಳೂರು : ಲೊಕೇಶನ್, ವಾಟ್ಸಪ್ ಸಂದೇಶ ಕಳಿಸಿ ಆತ್ಮಹತ್ಯೆ ಮಾಡುತ್ತೇನೆಂದ ಅಬಕಾರಿ ಡಿವೈಎಸ್ಪಿ ಅಳಿಯ !

ಮಂಗಳೂರು : ಯುವಕನೋರ್ವ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಪಾವಂಜೆ ನಂದಿನಿ ನದಿಗೆ ಹಾರಿದ್ದಾನೆ ಎಂಬ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ. ಯುವಕ ನದಿಗೆ ಹಾರುವ ಮೊದಲು ತನ್ನ ಸಂಬಂಧಿಕರಿಗೆ, ತನ್ನ ಮಿತ್ರರಿಗೆ, ವಾಟ್ಸಪ್ ನಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಜಾಗದ ಲೊಕೇಶನ್ ಶೇರ್

ಸುಳ್ಯ : ವರುಣನ ಆರ್ಭಟ, ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮ!

ಮಂಗಳೂರು: ಕರಾವಳಿಯಾದ್ಯಂತ ಮಳೆ ಜೋರಾಗಿದೆ. ಎಲ್ಲೆಡೆ ಬಿರುಸಿನ ಮಳೆ ಗಾಳಿಯಿಂದಾಗಿ ಹಲವು ಕಡೆ ಗುಡ್ಡಗಳು ಕುಸಿದು ಬೀಳುತ್ತಿವೆ. ಜನ ಭಯಭೀತರಾಗಿಯೇ ದಿನ ಕಳೆಯುತ್ತಿದ್ದಾರೆ. ಜಿಲ್ಲಾಡಳಿತ ಎಲ್ಲಾ ಸಾಧ್ಯತೆಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಈ ಭಾರೀ ಮಳೆಯಿಂದಾಗಿ

ನೂಜಿಬಾಳ್ತಿಲದಲ್ಲಿ ತಡ ರಾತ್ರಿ ಅಕ್ರಮ ಜಾನುವಾರು ಸಾಗಾಟ?
ಓರ್ವ ವಶಕ್ಕೆ

ಕಡಬ: ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗಿದ್ದು, ಖಚಿತ ಮಾಹಿತಿಯ ಮೇರೆಗೆ ಪೋಲಿಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಜು.11ರ ತಡ ರಾತ್ರಿ ನಡೆದಿದೆ. ಕನ್ವರೆ-ಕಳಾರ ರಸ್ತೆಯ ಕನ್ವರೆ ಕ್ರಾಸ್ ಬಳಿ ಆಪೆ ರಿಕ್ಷಾದಲ್ಲಿ

ವಿಟ್ಲ : ಕುಡಿದ ಮತ್ತಿನಲ್ಲಿ ಕತ್ತಿಯಿಂದ ಕಡಿತ!! ಓರ್ವನ ಸ್ಥಿತಿ ಗಂಭೀರ

ವಿಟ್ಲ: ಕುಡಿತದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತಿಗೆ ಮಾತು ಬೆಳೆದು ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗದಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ

ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ – ಡಾ.ಡಿ ವೀರೇಂದ್ರ ಹೆಗ್ಗಡೆ

ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ

ಪುತ್ತೂರು:ಮರದ ಗೆಲ್ಲು ಕಡಿಯುತ್ತಿದ್ದಾಗ ಪ್ರವಹಿಸಿದ ವಿದ್ಯುತ್!! ಮೆಸ್ಕಾಂ ಪವರ್ ಮ್ಯಾನ್ ಸಾವು

ಪುತ್ತೂರು:ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ. ಮೃತರನ್ನು ಮೆಸ್ಕಾಂ ಕುಂಬ್ರ ಶಾಖಾ ಸಿಬ್ಬಂದಿ ಬಾಗಲಕೋಟೆ ಮೂಲದ

ಮಂಗಳೂರು | ಯಾವಾಗ ತನ್ನ ಮನೆ ಸೇರುವೆ ಎಂದು ಕಾಯುತ್ತಿರುವ ಶ್ವಾನ | ಮನಮಿಡಿಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕರಾವಳಿಯಾದ್ಯಂತ ಎಲ್ಲೆಡೆ ಮಳೆ ಅಬ್ಬರ ಹೆಚ್ಚಾಗಿದೆ. ಹಲವೆಡೆ ಅಪಾರ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯ ಅವಾಂತರದಿಂದಾಗಿ ಶಾಲಾ ಮಕ್ಕಳಿಗೆ ಕೂಡಾ ರಜೆ ನೀಡಲಾಗಿತ್ತು. ಜನಜೀವನ ಅಸ್ತವ್ಯಸ್ತಗೊಂಡಿತ್ತು. ಈ ಎಲ್ಲಾ ಘಟನೆಗಳು ಒಂದು ಕಡೆಯಾದರೆ ಒಂದು ಶ್ವಾನ ತನ್ನ ಮಾಲೀಕನಿಗಾಗಿ ಕಣ್ಣೀರಿಡುವ