Browsing Category

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಮತ್ತೆ ಭೂಮಿ ಗಡಗಡ
ಕಳೆದ ರಾತ್ರಿ ಮತ್ತೆ ಭೂಮಿಯಲ್ಲಿ ಪ್ರಕಂಪನ !!

ಮತ್ತೆ ದಕ್ಷಿಣಕನ್ನಡದ ನೆಲದಲ್ಲಿ ಭೂಮಿ ಕಂಪಿಸಿದೆ. ಲಘು ಭೂಕಂಪ ಸಂಭವಿಸಿದ ಎಲ್ಲಾ ಲಕ್ಷಣಗಳು ಮಧ್ಯರಾತ್ರಿ ಘಟಿಸಿವೆ.ಕೆಳವು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಂದು ರಾತ್ರಿ ಸುಮಾರು 1 ರ ಸಮಯಕ್ಕೆ ಭೂಕಂಪನದ ಕಂಪನವಾದ

ಜು.1 : ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರಿನಲ್ಲಿ ಪ್ರತಿಭಟನೆ

ಸವಣೂರು :ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರು ಹಿಂದು ಜಾಗರಣ ವೇದಿಕೆ ವತಿಯಿಂದ ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿರುಸಿನ ಮಳೆ : ದ.ಕ, ಉಡುಪಿ ಜಿಲ್ಲೆಯಲ್ಲಿ ನಾಳೆ ( ಜುಲೈ 1) ಕೂಡಾ ಶಾಲಾ, ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ರುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸುರಿದ ಭಾರೀ ಮಳೆಯ ಕಾರಣದಿಂದಾಗಿ

ಮಂಗಳೂರು: ಮಳೆ ನೀರಿಗೆ ಕೊಚ್ಚಿಕೊಂಡು ಹೋದ ವ್ಯಕ್ತಿ ಸಾವು!! ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

ಮಂಗಳೂರು:ನಗರದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಅಂಬಿಕಾ ಸ್ಟೋರ್ ಬಳಿಯ ಸರಕಾರಿ ಬಾವಿಯ ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೆ ಎಸ್

ಕಡಬ:ಉದಯಪುರದ ಘಟನೆ ಖಂಡಿಸಿ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ!! ಹಿಂ.ಜಾ.ವೇ ಪ್ರಮುಖರು ಭಾಗಿ

ಕಡಬ:ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ, ಹಾಗೂ ದುಷ್ಕೃತ್ಯ ಎಸಗುವ ಭಯೋದ್ಪಾದನ ನಂಟಿರುವ ಹಂತಕರನ್ನು ಮಟ್ಟಹಾಕಬೇಕೆಂದು ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು : ವರುಣನ ಭಾರೀ ಅಬ್ಬರ, ರೈಲು‌ ಸೇವೆ ರದ್ದು

ಪಡೀಲ್ ಮತ್ತು ಮಂಗಳೂರು ಜಂಕ್ಷನ್ ವಿಭಾಗದ ನಡುವೆ ಬೆಳಗ್ಗೆ 9ರ ಅಸುಪಾಸಿನಲ್ಲಿ ಭೂಕುಸಿತ ಸಂಭವಿಸಿದ್ದರಿಂದ, ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ರೈಲು ನಂ.06488 ಸುಬ್ರಹ್ಮಣ್ಯ ರಸ್ತೆ - ಮಂಗಳೂರು ಸೆಂಟ್ರಲ್ ಅನ್ ರಿಸರ್ವ್‌ಡ್ ಎಕ್ಸ್‌ಪ್ರೆಸ್ ವಿಶೇಷ ಸೇವೆಯನ್ನು

ಪುರಸಭೆ ಕಚೇರಿಗೆ ಉರ್ದು ಭಾಷೆಯಲ್ಲಿ ನಾಮಫಲಕ: ಹಿಂದೂ-ಮುಸ್ಲಿಂ ಕಾರ್ಯಕರ್ತರ ಮಧ್ಯೆ ವಾಗ್ವಾದ, ಘರ್ಷಣೆ!

ನಾಮಫಲಕದಲ್ಲಿ ದೇವನಾಗರಿ ಲಿಪಿ ಬಳಕೆ ವಿವಾದ ಕಾರವಾರದಲ್ಲಿ ನಡೆದ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮತ್ತೊಂದು ಭಾಷಾ ವಿವಾದ ಈಗ ಕಾಣಿಸಿಕೊಂಡಿದೆ. ಭಟ್ಕಳದ ಪಟ್ಟಣ ಪುರಸಭೆ (ಟಿಎಂಸಿ) ಕಚೇರಿಯಲ್ಲಿ ಉರ್ದು ಸೂಚನಾ ಫಲಕ ಕಾಣಿಸಿಕೊಂಡ ನಂತರ, ಕನ್ನಡ ಮತ್ತು ಹಿಂದೂ

ಭೀಕರ ಮಳೆಯ ನಡುವೆ ಮಂಗಳೂರಿಗರಿಗೆ ‘ಮಲೆಜ್ಜಿ’ ಮೀನಿನ ಪರ್ಬ!!
ಮಳೆನೀರಿನೊಂದಿಗೆ ರಸ್ತೆಗೆ ಬಂದ ಬೃಹತ್

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ನಡುವೆ ನದಿಯಿಂದ ಮೀನುಗಳು ಮಳೆನೀರಿನೊಂದಿಗೆ ರಸ್ತೆಗೆ ಬಂದ ಪ್ರಸಂಗವೂ ನಡೆಯಿತು. ಇಂದು ಸುರಿದ ಭೀಕರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ