Browsing Category

ದಕ್ಷಿಣ ಕನ್ನಡ

ಕಡಬ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಮೃತ್ಯು

ಕಡಬ :ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63)ಮೃತ ದುರ್ದೈವಿ. ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಘಟನೆ ನಡೆದಿದೆ. ಸ್ಥಳಕ್ಕೆ ಕಡಬ ಠಾಣಾಧಿಕಾರಿ ಆಂಜನೇಯ ರೆಡ್ಡಿ,

ಹಾಡಹಗಲೇ ಮಹಿಳೆಗೆ ಚೂರಿ ಇರಿದು ಹತ್ಯೆ!! ಆರೋಪಿ ರಿಕ್ಷಾ ಚಾಲಕ ಪೊಲೀಸರ ವಶಕ್ಕೆ!!

ವಿಟ್ಲ: ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ, ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾಗಿದ್ದು, ಇದೀಗ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದ್ದಾನೆ. ಬಂಧಿತ ಆರೋಪಿಯನ್ನು ವಿಟ್ಲ ಮುಡ್ನೂರು ಶ್ರೀಧರ ಎಂದು ಗುರುತಿಸಲಾಗಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ

ವಿಟ್ಲ : ಮಹಿಳೆಯ ಮೇಲೆ ಚೂರಿ ಇರಿದ ಯುವಕ!

ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾದ ಘಟನೆ ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ

ಸದ್ಯದಲ್ಲೇ ಬಂದ್ ಆಗುತ್ತಾ ಶಿರಾಡಿಘಾಟ್ !??

ಸದ್ಯದಲ್ಲೇ ಶಿರಾಡಿ ಘಾಟ್ ಆಗುವ ಸಾಧ್ಯತೆ ಇದೆ. ಹೆದ್ದಾರಿ ಕಾಮಗಾರಿ ನಡೆಸುವ ಸಲುವಾಗಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್ ಮಾಡುವ ವಿಚಾರವಾಗಿ ಮತ್ತೆ ಚರ್ಚೆ ಶುರುವಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ದೋಣಿಗಾಲ್ ನಿಂದ ಮಾರನಹಳ್ಳಿವರೆಗೆ ಸುಮಾರು 14

ಮಂಗಳೂರು : ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಕುಡಿದು ದಾಂಧಲೆ,ಸ್ಥಳೀಯ ಮನೆಗಳಿಗೆ ನುಗ್ಗಿ ಹೊಡೆದಾಟ

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ‌ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಅರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ

ಪುತ್ತೂರು : 34 ನೆಕ್ಕಿಲಾಡಿ ಪಿಡಿಓ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಈ ಹಿಂದೆ ಮಚ್ಚಿನ ಗ್ರಾ.ಪಂ. ನಲ್ಲಿ ಗುಮಾಸ್ತರಾಗಿ

ಕಡಬ: ಬಲ್ಯ ಶ್ರೀ ಉಮಾಮಹೇಶ್ವರಿ ದೇವಾಲಯದ ಅಧ್ಯಕ್ಷ ಚಿತ್ತರಂಜನ್ ರೈ ಮಾಣಿಗ ವಿಧಿವಶ

ಕಡಬ: ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ, ಕೃಷಿಕರಾದ ಚಿತ್ತರಂಜನ್ ರೈ ಮಾಣಿಗ ಇಂದು ನಿಧನರಾದರು. ಸುಮಾರು ಹದಿನೈದು ವರ್ಷಗಳಿಂದ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಇವರು ದೇವಾಲಯದ ಸರ್ವತ್ತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದರು. ಯುವಕರಿಗೆ

ಮಂಗಳೂರು:ಸಿರಿಯಾ ಪ್ರಿನ್ಸೆಸ್ ಹಡಗು ಮುಳುಗಡೆಯಿಂದ ತೈಲ ಸೋರಿಕೆಯ ಆತಂಕ!! ಲೆಬನಾನ್ ಸಾಗಬೇಕಿದ್ದ ಹಡಗು ಇಲ್ಲಿಗೇಕೆ…

ಮಂಗಳೂರು: ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಜೂನ್ 23 ರಂದು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಇದೀಗ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜೂನ್ 23 ರಂದು