ದ.ಕ : ಲಕ್ಷಗಟ್ಟಲೇ ಮೌಲ್ಯದ ಗಾಂಜಾ ಹೆರಾಯಿನ್ ನಾಶ !
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ನ್ಯಾಯಾಲಯದಿಂದ!-->!-->!-->!-->!-->…