Browsing Category

ದಕ್ಷಿಣ ಕನ್ನಡ

ಒಳ್ಳೆಯ ಯೋಜನೆಗಳನ್ನು ವಿರೋಧಿಸುವುದು ಕಾಂಗ್ರೆಸ್‌ನ ಮಾನಸಿಕತೆ- ನಳಿನ್ ಕುಮಾರ್

ಮಂಗಳೂರು : ದೇಶದಲ್ಲಿ 2014ರ ಅನಂತರ ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ರಾಷ್ಟ್ರಕ್ಕೆ ಉಪಯುಕ್ತವಾದ ಹತ್ತಾರು ಯೋಜನೆಗಳನ್ನು ಸರಕಾರ ತರುತ್ತಿದೆ. ದೇಶಕ್ಕೆ ಒಳ್ಳೆಯದಾಗುವ ಯೋಜನೆಗಳನ್ನು ವಿರೋಧಿಸುವುದು ಕಾಂಗ್ರೆಸ್‌ನ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ

ಕಡಬ: ಶಿಕ್ಷಕರಿಂದ ಇಬ್ಬರು ವಿದ್ಯಾರ್ಥಿಗಳಿಗೆ ಹಲ್ಲೆ -ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಕಡಬ: ಸರ್ಕಾರಿ ಪ್ರೌಢಶಾಲಾ ಶಿಕ್ಷಕರೋರ್ವರು ತರಗತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳಿಬ್ಬರು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ಕಡಬ ಸರ್ಕಾರಿ ಪ್ರೌಢಶಾಲಾ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು

ಮಂಗಳೂರು: ಮೊಬೈಲ್ ಟವರ್ ಕಳ್ಳತನ!

ಮಂಗಳೂರು : ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿರುವ ವಿಲಕ್ಷಣ ಘಟನೆ ನಗರದಲ್ಲಿ ನಡೆದಿದೆ. ಕಂಪನಿಯೊಂದು ಸ್ಥಾಪಿಸಿದ್ದ ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿದೆ. ಎಂದು ಆ ಸಂಸ್ಥೆಯ ಪ್ರತಿನಿಧಿ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಜಿಟಿಎಲ್

ನಮ್ಮವರ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ -ಪೆರಾಬೆ ಗ್ರಾ.ಪಂ.ಅಧ್ಯಕ್ಷರಿಗೆ ಜೀವ ಬೆದರಿಕೆ

ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಜೂ.24ರ ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ. ಕಾರಿನಲ್ಲಿ ಅಧ್ಯಕ್ಷರ ಜೊತೆ ಇಬ್ಬರು ಪರಿಚಯಸ್ಥರಿದ್ದು

ದ.ಕ : ಸುಳ್ಯ ತಾಲೂಕಿನಲ್ಲಿ ಭೂಕಂಪನ | ಭಯಗೊಂಡು ಮನೆಯಿಂದ ಹೊರಕ್ಕೆ ಬಂದ ಜನತೆ!

ಸುಳ್ಯ: ತಾಲೂಕಿನಲ್ಲಿ ಬೆಳಗ್ಗೆಯೇ ಭೂಕಂಪನವಾದ ಜನರಿಗೆ ಅನುಭವವಾಗಿದೆ. ಈ ರೀತಿಯಾದಾಗ ಜನರು ಮನೆಯಿಂದ ಭಯಗೊಂಡು ಹೊರಗೋಡಿ ಬಂದ ಘಟನೆ ನಡೆದಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು

ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ!

ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ. ಮೃತರು ಕನ್ಯಾನದ ಚಾಕೆತ್ತಡಿ ದಿನೇಶ್ ಎಂದು ತಿಳಿದು ಬಂದಿದೆ. ಮೃತರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೊದಲು ಆಟೋ ಚಾಲಕನಾಗಿ

ಉಳ್ಳಾಲ: ಮಾವಿನ ಕಾಯಿ ಕೀಳಲು ಮರ ಹತ್ತಿದಾಗ ದುರ್ಘಟನೆ!! ವಿದ್ಯುತ್ ಪ್ರವಹಿಸಿ ಯುವಕ ಮರದಲ್ಲೇ ಮೃತ್ಯು

ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋಬ್ಬ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಇಲಿಯಾಸ್ (21) ಸಾವನ್ನಪ್ಪಿದವರು. ಸಂಜೆ ವೇಳೆ ಮನೆ ಸಮೀಪದ ಕಂಪೌಂಡಿನಲ್ಲಿರುವ ಮಾವಿನಮರಕ್ಕೆ

ಮಂಗಳೂರು: ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ಆನ್ಲೈನ್ ಭಗವತ್ಗೀತೆ ಕಾರ್ಯಕ್ರಮ!! ಪ್ರತೀ ದಿನ ನುರಿತ ಬೋಧಕರಿಂದ…

ಮಂಗಳೂರು: ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಭಗವತ್ಗೀತೆ ಭೋಧನೆ ನೀಡುವ ಜಿಲ್ಲೆಯ ಏಕೈಕ ವಿದ್ಯಾಲಯ ಎಂದೇ ಹೆಸರುವಾಸಿಯಾದ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ ಸ್ಥಳಾಂತರಗೊಂಡು ಕುಳಾಯಿಯ ಹಚ್ಚ ಹಸಿರ ವಾತಾವರಣದಲ್ಲಿ ನವೀಕೃತಗೊಳ್ಳುತ್ತಿದೆ. ನವೀಕರಣಗೊಳ್ಳುತ್ತಿರುವ ದೇವಾಲಯ ಈ ಮೊದಲು