ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ!
ಬೆಳ್ತಂಗಡಿ : ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ದೂರು ಬಂದಿರುವ ಹಿನ್ನಲೆ ಇಂದು ಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿರುವ ಘಟನೆ ವರದಿಯಾಗಿದೆ.
ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ಟಿ.ಹೆಚ್.ಓ ಕಲಾ ಮಧು!-->!-->!-->…