Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ದನ ಸಾಗಾಟಕ್ಕೆ ಬಜರಂಗದಳ ಕಾರ್ಯಕರ್ತರಿಂದ ದಾಳಿ

ಬೆಳ್ತಂಗಡಿ : ಗೋ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಪೊಲೀಸರು ಯಾವುದೇ ರೀತಿಯ ಕ್ರಮ ತಗೊಂಡರೂ ಗೋಕಳ್ಳರು ತಮ್ಮ ಈ ಕಳ್ಳ ದಂಧೆಯನ್ನು ನಿಲ್ಲಿಸುವ ಪರಿ ಕಾಣುವುದಿಲ್ಲ. ಇದರ ಮುಂದುವರಿದ ಭಾಗವಾಗಿ ನಿನ್ನೆ ಕೂಡಾ ಗೋ ಕಳ್ಳತನ ಪ್ರಕರಣವೊಂದು ನಡೆದಿದೆ. ನಿನ್ನೆ ರಾತ್ರಿ 10.30 ರ

ವಿಟ್ಲ: ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆರಗಿದ ಜೆಸಿಬಿ!! ನಶೆಯಲ್ಲಿದ್ದ ಮುಸ್ಲಿಂ ಚಾಲಕ ಸಾದಿಕ್ ನಿಂದ ಕೃತ್ಯ

ವಿಟ್ಲ: ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿ ಸೈಕಲ್ ಚಲಾಯಿಸುತ್ತಿದ್ದ ಬಾಲಕನ ಮೇಲೆ ಎರಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಜೆಸಿಬಿ ಚಲಾಯಿಸುತ್ತಿದ್ದ ವ್ಯಕ್ತಿ ನಶೆಯಲ್ಲಿದ್ದ ಎನ್ನಲಾಗಿದೆ. ಮೃತಪಟ್ಟ ಬಾಲಕನನ್ನು ೧೩ ವರ್ಷ

ಮತ್ತೆ ಸ್ಯಾಟಲೈಟ್ ಫೋನ್ ನ ರಿಂಗಣಕ್ಕೆ ಬೆಚ್ಚಿಬಿದ್ದ ಮಂಗಳೂರು !! | ಕರಾವಳಿಗೆ ಕಾದಿದೆಯೇ ಗ್ರಹಚಾರ ??

ಮಂಗಳೂರು: ರಾಜ್ಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮತ್ತೆ ಸ್ಯಟಲೈಟ್ ಫೋನ್ ಮತ್ತೆ ರಿಂಗಣಿಸಿದೆ. ಹತ್ತು ದಿನಗಳ ಅಂತರದಲ್ಲಿ ನಾಲ್ಕೂ ಕಡೆಗಳಲ್ಲಿ ಈ ಸಿಕ್ರೇಟ್ ಫೋನ್‍ನ ಲೊಕೇಷನ್ ಟ್ರೇಸ್ ಆಗಿದೆ. ಮೊದಲೇ ಧರ್ಮ ಯುದ್ಧದಿಂದ ಸಂತ್ರಸ್ತ ಜಿಲ್ಲೆಗಳಲ್ಲಿ ಇದೀಗ ಸ್ಯಾಟಲೈಟ್ ಫೋನ್ ಸದ್ದೆಬ್ಬಿಸಿದೆ.

ದೈವಸ್ಥಾನದ ಮೇಲ್ಛಾವಣಿ ರಸ್ತೆ ಸಂಚಾರಕ್ಕೆ ಅಡ್ಡಿ ಎನ್ನುವ ಆಕ್ಷೇಪ!! ಕೆಲವೇ ಕ್ಷಣಗಳಲ್ಲಿ ಆಕ್ಷೇಪಣೆ ಹಿಂಪಡೆದ ಮುಸ್ಲಿಂ…

ಉಡುಪಿ: ಇಲ್ಲಿನ ಪಡುಬಿದ್ರೆಯ ಕಂಚಿನಡ್ಕ ಗ್ರಾಮದ ಮುಂಡಾಲ ಸಮಾಜದ ಮಿಂಚಿನಬಾವಿಯ ಬಬ್ಬುಸ್ವಾಮಿ ದೈವಸ್ಥಾನ ಮೇಲ್ಛಾವಣಿ ನಿರ್ಮಾಣಕ್ಕೆ ಎರಡು ಮುಸ್ಲಿಂ ಕುಟುಂಬಗಳು ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದ ಆಕ್ಷೇಪವನ್ನು ನಿನ್ನೆ ಅವರಾಗಿಯೇ ಹಿಂಪಡೆದಿವೆ. ದೈವಸ್ಥಾನವು ರಸ್ತೆಯ ಪಕ್ಕದಲ್ಲಿದ್ದು

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ಶಂಕೆ ? ಹಿಂದೂ ಸಂಘಟನೆಗಳು ಆಕ್ರೋಶ

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಹಿಂದೂ ಸಂಘಟನೆಗಳ ಆರೋಪದ ಮೇರೆಗೆ ಪೊಲೀಸರು ದಾಳಿ ಮಾಡಿರುವ ಘಟನೆ ಜೂ.4ರ ಮಧ್ಯ ರಾತ್ರಿ ನಡೆದಿದೆ. ನೆಲ್ಯಾಡಿಯ ಆರ್ಲದ ಧ್ಯಾನ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಪರಿಶೀಲನೆ ನಡೆಸಿದ

ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಆಶ್ಲೇಷ ಪೂಜೆಗೆ ಭಕ್ತರ ದಂಡು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ಸುಬ್ರಹ್ಮಣ್ಯದ ರಾಜಗೋಪುರದಿಂದ ಕೆ.ಎಸ್ ಆರ್.ಟಿ.ಸಿ.ಬಸ್ ನಿಲ್ದಾಣವರೆಗೂ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಜೂ.5 ಆಶ್ಲೇಷ ನಕ್ಷತ್ರವಾದ್ದರಿಂದ ಆಶ್ಲೇಷ ಪೂಜೆಗೆ ಮಾಡಿಸಲು ಕುಕ್ಕೆ

ಪುತ್ತೂರು: ಸಂದರ್ಶಕ ವೀಸಾದಲ್ಲಿ ತೆರಳಿದ್ದ ಕುಂಬ್ರದ ವ್ಯಕ್ತಿ ಮದೀನಾದಲ್ಲಿ ಸಾವು

ಸಂದರ್ಶಕ ಸೌದಿ ಅರೇಬಿಯ ವೀಸಾದಲ್ಲಿ ಬಂದಿದ್ದ ಪುತ್ತೂರಿನ ವ್ಯಕ್ತಿಯೊಬ್ಬರು ಮದೀನಾದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರಿನ ಕುಂಬ್ರ ಮೂಲದ ಅಬ್ದುರಹ್ಮಾನ್' (72) ಎಂದು ಗುರುತಿಸಲಾಗಿದೆ. ಮದೀನಾಕ್ಕೆ ಭೇಟಿ ನೀಡಲು ಮತ್ತು ಉಮ್ರಾ ಮಾಡಲು ಅವರು ತಮ್ಮ ಮಗನೊಂದಿಗೆ ಜಿಜಾನ್‌ನಿಂದ

ಪುತ್ತೂರು : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂರು ಮಂದಿ ಪೊಲೀಸ್ ವಶಕ್ಕೆ ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಎಂಬವರನ್ನು ವಶಕ್ಕೆ