Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ : ಉಜಿರೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ | ಗಲಾಟೆ ಬಿಡಿಸಲು ಹೋದ ಆಟೋಚಾಲಕರಿಗೆ ಯದ್ವಾತದ್ವಾ ಹಲ್ಲೆ ಮಾಡಿದ…

ಬೆಳ್ತಂಗಡಿ : ವಿದ್ಯಾರ್ಥಿಗಳ ನಡುವೆ ಆಟವಾಡುತ್ತಿದ್ದ ಸಮಯದಲ್ಲಿ ನಡೆದ ಗಲಾಟೆಯಾಗಿದ್ದ ವಿಚಾರ ತಿಳಿದು ಹೊರಗಿನ ವ್ಯಕ್ತಿಗಳು ಈ ಗಲಾಟೆ ಬಿಡಿಸಲು ಬಂದಾಗ ಅವರಿಗೆ ಹಲ್ಲೆ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಜಿರೆ ಶಾಂತಯ್ಯ ಎಂಬ ವಿದ್ಯಾರ್ಥಿ ಮತ್ತು ಇನ್ನೊಂದು

ಪುತ್ತೂರು : ಚರಣ್ ರಾಜ್ ಕೊಲೆ ಪ್ರಕರಣ : ಕಿಶೋರ್ ಕಲ್ಲಡ್ಕ ತಂಡದ ಕೃತ್ಯ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಕಿಶೋರ್ ಪೂಜಾರಿ ಕಲ್ಲಡ್ಕ ಹಾಗೂ ತಂಡದ ಕೃತ್ಯ ಎಂದು ತಿಳಿದು ಬಂದಿದೆ. ಚರಣ್ ರಾಜ್ ತಮ್ಮ ಮಾವ ಕಿಟ್ಟಣ್ಣ ರೈ ಅವರ ಹೊಸ ಮೆಡಿಕಲ್ ಶಾಪ್ ನ ಶುಭಾರಂಭದ ಹಿನ್ನೆಲೆಯಲ್ಲಿ

ಪುತ್ತೂರು : ಕಾರ್ತಿಕ್ ಮೇರ್ಲ ಕೊಲೆಯ ಪ್ರಮುಖ ಆರೋಪಿ ಚರಣ್ ನನ್ನು ಹಾಡಹಗಲೇ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು !!!

ಪುತ್ತೂರು : ಹಿಂದೂ ಜಾಗರಣೆ ವೇದಿಕೆಯ ಕಾರ್ಯದರ್ಶಿಯಾಗಿದ್ದ, ಕಾರ್ತಿಕ್ ಮೇರ್ಲ ಎಂಬವರ ಹತ್ಯೆಯ ಆರೋಪಿಯೋರ್ವನನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು

ಕಡಬದಲ್ಲಿ ಕಾರ್ಯಚರಿಸುತ್ತಿದೆ ನೂರು ರೂಪಾಯಿ ಜೆರಾಕ್ಸ್ ನೋಟುಗಳು.. ಗ್ರಾಹಕರೇ ಎಚ್ಚರ..!

ಕಡಬ: ಕಡಬದ ಕೋಡಿಂಬಾಳದ ಚಿಕ್ಕನ್ ಸೆಂಟರ್ ಒಂದರಿಂದ ಜೆರಾಕ್ಸ್ 100 ನೋಟ್ ಒಂದು ಚಿಕ್ಕನ್ ಖರೀದಿಸಲು ಬಂದ ಗ್ರಾಹಕರಿಗೆ ಸಿಕ್ಕಿದ್ದು, ಗ್ರಾಹಕರು ವರ್ತಕರು ಎಚ್ಚರ ವಹಿಸಬೇಕಿದೆ. ಕಡಬ ತಾಲೂಕಿನ ಕೋಡಿಂಬಾಳದ ಅಶ್ರಫ್ ಎಂಬವರ ಚಿಕ್ಕನ್ ಸೆಂಟರಿನಿಂದ ಅಸಲಿ ನೋಟನ್ನು ಹೋಲುವ ನೂರು ರೂಪಾಯಿಯ

ಚಿಟ್ ಫಂಡ್ ವ್ಯವಹಾರದಿಂದ ಮೋಸಕ್ಕೊಳಗಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರು ಮೋಸಕ್ಕೊಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಎಂದು ಗುರುತಿಸಲಾಗಿದೆ.

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಭೀಕರ ಅಪಘಾತದಲ್ಲಿ ಸಾವು ಕಂಡ…

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29)

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪ್ರತಿ ವರ್ಷ ನಾವೆಲ್ಲರೂ ಜೂನ್ ೫ ರಂದು ವಿಶ್ವದಾದ್ಯಂತ ಸರಿಸುಮಾರು ೧೪೩ ದೇಶಗಳು ಪರಿಸರ ದಿನವನ್ನು ಆಚರಿಸುತ್ತಿವೆ. ಜನರಿಗೆ ಪರಿಸರದ ಕಾಳಜಿ ಜೊತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವಸಂಸ್ಥೆಯು ಸ್ಥಾಪಿಸಿದೆ.ಇಂದಿನ ನಮ್ಮ ಪರಿಸರ ಹೇಗಿದೆ?