ಕಡಬ : ಓದು ನಿಲ್ಲಿಸಿದ 18 ವರ್ಷದ ಬಳಿಕ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಯುವತಿ
ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ ಬರೆದು ಪಾಸ್!-->…