Browsing Category

ದಕ್ಷಿಣ ಕನ್ನಡ

ಧಾರಾಕಾರ ಮಳೆ -ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ|

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಅಸಾನಿ ಚಂಡಮಾರುತದ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ

ವಿಟ್ಲ : ಹಿಂದೂ ಯುವಕರ ಕೊಲೆಯತ್ನ,ಇಬ್ಬರ ಬಂಧನ

ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ ನಡೆದ ಇಬ್ಬರು ಯುವಕರಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್

ಚಾರ್ಮಾಡಿ : ಸರ್ಕಾರಿ ಪ್ರೌಢಶಾಲೆಗೆ ಸಂಬಂಧಪಟ್ಟ ಸ್ಥಳದಲ್ಲಿ ತಲೆಯೆತ್ತಿದೆ ಮುಸ್ಲಿಂ ಪ್ರಾರ್ಥನಾ ಮಂದಿರ !! | ಅಕ್ರಮ…

ಚಾರ್ಮಾಡಿ ಗ್ರಾಮದ ಗಾಂಧಿನಗರ ಎಂಬಲ್ಲಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ ಇಲ್ಲಿನ ಶಾಲೆಗೆ ಸಂಬಂಧ ಪಟ್ಟ ಸ್ಥಳದಲ್ಲಿ ಪಂಚಾಯತಿ ಪರವಾನಿಗೆ ಇಲ್ಲದೆ ಮುಸ್ಲಿಮರಿಗೆ ಸಂಬಂಧಿಸಿದ ಪ್ರಾರ್ಥನಾ ಮಂದಿರವನ್ನು ಕಟ್ಟಲು ಪ್ರಯತ್ನಿಸುತ್ತಿರುವ ಕುರಿತು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ವತಿಯಿಂದ PDOಗೆ

ಕಟಪಾಡಿ: ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ!! ಕಾಪು ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಉಡುಪಿ: ಜಿಲ್ಲೆಯ ಕಟಪಾಡಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಮನೆಯಿಂದ ನಾಪತ್ತೆಯಾದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಟಪಾಡಿ ನಿವಾಸಿ, ಉದ್ಯಮಿ ಪ್ರಕಾಶ್(46) ಎಂದು

ಶಾಲಾ ಮಕ್ಕಳ ಕ್ಷೀರ ಭಾಗ್ಯದ ಪ್ಯಾಕೆಟ್ ರಸ್ತೆ ಬದಿಯ ತ್ಯಾಜ್ಯದಲ್ಲಿ ಪತ್ತೆ!! ಮಕ್ಕಳಿಗೆ ನೀಡದೆ ರಸ್ತೆ ಬದಿ ಎಸೆದವರು…

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ರಸ್ತೆಬದಿಯ ತ್ಯಾಜ್ಯ ರಾಶಿಯೊಂದಿಗೆ ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪ್ಯಾಕೆಟ್ ಗಳನ್ನೂ ಎಸೆದಿರುವುದು ಕಂಡುಬಂದಿದೆ. ಬೇಂಗಮಲೆಯಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ದೂರು ಬರುತ್ತಿರುವ ಹಿನ್ನೆಲೆಯಲ್ಲಿ

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು “ಶಾಲಾ ಪ್ರಾರಂಭೋತ್ಸವ” –

ಮೈರೋಳ್ತಡ್ಕ : ಮೇ. 16ರಂದು ಬಂದಾರು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 2022- 23ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣೆಕ್ಕರ ಇವರು

ಪುತ್ತೂರು ರೈಲು ಬಡಿದು ಆಲಂಕಾರಿನ ಯುವಕ ಮೃತ್ಯು

ಪುತ್ತೂರು : ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಬಡಿದು ಆಲಂಕಾರು ಸಮೀಪದ ಕೊಯಿಲದ ಯುವಕ ಸಾವನ್ನಪ್ಪಿರುವ ಘಟನೆ ಮೇ 15ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿ ಪುತ್ರ ಕಾರ್ತಿಕ್(24ವ.)ಮೃತಪಟ್ಟ ದುರ್ದೈವಿ ಯುವಕ.

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ ವಾತಾವರಣ