Bantwala: ನಡುರಾತ್ರಿ ಪ್ರೇಮಿಗಳ ಭೇಟಿ: ಪ್ರಿಯತಮನನ್ನು ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ! ಕೇಸು ದಾಖಲು
Bantwala: ಪ್ರೇಮಿಯೊಬ್ಬ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಸಮಯದಲ್ಲಿ ಸ್ಥಳೀಯರ ಕೈಗೆ ಸಿಕ್ಕಿ, ನಂತರ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಇದೀಗ ಬೆಳಕಿಗೆ ಬಂದಿದೆ.