Belthangady: ಬೈಕ್ ಪಿಕಪ್ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
Belthangady: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ