Browsing Category

ದಕ್ಷಿಣ ಕನ್ನಡ

“ದಿಶಾ” ಯೋಗ ಸಂಸ್ಕಾರದ ವತಿಯಿಂದ ನಾಳೆಯಿಂದ ಆನ್ ಲೈನ್ ಯೋಗ ತರಬೇತಿ ಆರಂಭ

ದಿಶಾ ಯೋಗ ಸಂಸ್ಕಾರ, ಆಧ್ಯಾತ್ಮಿಕ ಶಿಕ್ಷಣದ ವತಿಯಿಂದ ನಾಳೆಯಿಂದ ಆನ್ಲೈನ್ ಯೋಗ ತರಬೇತಿ ಆರಂಭವಾಗಲಿದೆ. ಒಂದು ವಾರಗಳ ಕಾಲ ನಡೆಯುವ ಈ ಆನ್ಲೈನ್ ಯೋಗ ತರಬೇತಿಯ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಆಯೋಜಕರಾದ ಯೋಗ ಚಂದ್ರು ಅವರು ವಿನಂತಿಸಿದ್ದಾರೆ. ಜನರ ಕೋರಿಕೆಯ ಮೇಲೆ

ಬೆಳ್ತಂಗಡಿ : ಕುಂದಾಪುರಕ್ಕೆ ಹೋಗುತ್ತೇನೆಂದು ಹೇಳಿ ನಾಪತ್ತೆಯಾದ ಯುವತಿ ಮರಳಿ ಮನೆಗೆ; ಪ್ರಕರಣ ಸುಖಾಂತ್ಯ

ಬೆಳ್ತಂಗಡಿ: ಉಜಿರೆಯ ರೆಂಜಾಳದಿಂದ ಉಡುಪಿ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ದಿವ್ಯಶ್ರೀ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯವಾಗಿದೆ. ಯುವತಿ ಸೋಮವಾರ ಸಂಜೆ ಮನೆಗೆ ವಾಪಸ್ ಬಂದಿದ್ದಾಳೆ. ಮನೆಯವರು ಯುವತಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಪ್ರಕರಣ

ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಲಾಡ್ಜ್ ನಲ್ಲಿ ಮತ್ತೊಂದು ಆತ್ಮಹತ್ಯೆ !

ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಇಂದು ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಂತೋಷ್‌ ಸಾವನ್ನಪ್ಪಿದ ಶಾಂಭವಿ ಲಾಡ್ಜ್ನ ಹೆಸರನ್ನು ಮಾಲಕರು

ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ. ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ

ಸುದ್ದಿ ಫ್ರಂ ಸುಳ್ಯ | ಸಮಸ್ಯೆ ಹೇಳಲು ಡಿ.ಕೆ.ಶಿ ಗೆ ಕರೆ ಮಾಡಿದ್ದ ಬೆಳ್ಳಾರೆಯ ವ್ಯಕ್ತಿಗೆ ಎರಡು ವರ್ಷ ಜೈಲು!!

ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಗಿರಿಧರ್ ರೈ ಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದ್ದು, ಸದ್ಯ ನ್ಯಾಯಾಲಯದ ತೀರ್ಪಿನ

ಉಡುಪಿ : ಮಲ್ಪೆ ಬೋಟ್ ಮುಳುಗಡೆ; ಏಳು ಮೀನುಗಾರರ ರಕ್ಷಣೆ

ಮಲ್ಪೆಯ ಆಳಸಮುದ್ರ ಮೀನುಗಾರಿಕಾ ಬೋಟೋಂದು ಮಹಾರಾಷ್ಟ್ರದ ರತ್ನಗಿರಿ ಸಮೀಪ ಮುಳುಗಡೆ ಹೊಂದಿದೆ. ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರು ರಕ್ಷಣೆ ಪಡೆಯಲ್ಪಟ್ಟು ಸುರಕ್ಷಿತವಾಗಿ ದಡಕ್ಕೆ ಮರಳಿದ್ದಾರೆ. ಆದರೆ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಡೀಸೆಲ್,

ನೆರಿಯ: ಅವಸರದಲ್ಲಿ ದಂಗಿಸುವಾಗ ಬದಲಾದ ಕುಪ್ಪಿ!! ಎಣ್ಣೆಯ ಬದಲು ಆ್ಯಸಿಡ್ ಕುಡಿದ ವ್ಯಕ್ತಿ ಪಡ್ಚ!!

ಕೆಲಸ ಮಾಡುವಾಗ ಕೆಲಸದಲ್ಲಿ ಧ್ಯಾನ ಇಟ್ಟರೆ ಎಲ್ಲಾ ಕೆಲಸನೂ ಸುಸೂತ್ರವಾಗಿ ನಡೆಯುತ್ತೆ. ಇಲ್ಲದಿದ್ದರೆ ಅವಘಡಗಳು ಸಂಭವಿಸಲು ಕಾರಣವಾಗುತ್ತದೆ. ಈ ವಿಷಯ ಯಾಕೆ ಹೇಳುತ್ತಿದ್ದೇವೆ ಎಂದರೆ, ಇಲ್ಲೊಬ್ಬ ವ್ಯಕ್ತಿ ಕೆಲಸ ಮಾಡುವ ಸಮಯದಲ್ಲಿ ಮದ್ಯದ ಬಾಟಲಿ ಹಾಗೂ ಆ್ಯಸಿಡ್ ಬಾಟಲಿಗೂ ವ್ಯತ್ಯಾಸ ಗೊತ್ತಾಗದೇ

ಸುಬ್ರಹ್ಮಣ್ಯ: ರಾತ್ರಿ ವೇಳೆ ಗೋ ಸಾಗಾಟ ನಡೆಸಿದ ಮುಖಂಡ, ವಾಹನ ಸಹಿತ ಹಿಂದೂ ಸಂಘಟನೆಯ ಕಾರ್ಯಕರ್ತರ ವಶಕ್ಕೆ!!

ಸುಬ್ರಹ್ಮಣ್ಯ: ಇಲ್ಲಿನ ಹರಿಹರ ಪಲ್ಲತಡ್ಕ ನಿವಾಸಿ ಮುಖಂಡರೊಬ್ಬರು ರಾತ್ರಿ ವೇಳೆ ದನ ಸಾಗಾಟ ನಡೆಸಿದ ಪರಿಣಾಮ ಪಿಕ್ ಅಪ್ ವಾಹನ ಸಹಿತ ದನಗಳನ್ನು ಕುಕ್ಕೇ ಸುಬ್ರಹ್ಮಣ್ಯದ ಪೇಟೆಯಲ್ಲಿ ಹಿಂದೂ ಕಾರ್ಯಕರ್ತರು ತಡೆದು ಪ್ರಶ್ನಿಸಿದ್ದು, ಇತ್ತಂಡಗಳ ನಡುವೆ ಮಾತಿನ ಚಕಮಕಿಯ ಬಳಿಕ ಪ್ರಕರಣ ಪೊಲೀಸ್ ಠಾಣೆಯ