Browsing Category

ದಕ್ಷಿಣ ಕನ್ನಡ

ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಉಲಾಯಿ-ಪಿದಾಯಿ -5 ಉಲಾಯಿ

ವಿಟ್ಲ: ಕೇಪು ಗ್ರಾಮದ ಕುದ್ದುಪದವಿನಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೆ ಪಿ

ಕಡಬ: ಐತ್ತೂರು ಸಮೀಪ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನ!! ಮುಸ್ಲಿಂ ಯುವಕನಿಂದ…

ಕಡಬ: ಕಂಪ್ಯೂಟರ್ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಯೊಬ್ಬಳನ್ನು ಹಿಂಬಾಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ಬೆನ್ನಲ್ಲೇ ಆರೋಪಿ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಯನ್ನು ಮೋನು

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ

ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..!

ಇನ್ನು ಮುಂದೆ ಜೆ ಬಿ ನಲ್ಲಿ ನಯಾ ಪೈಸೆ ಇಟ್ಟುಕೊಳ್ಳದೆ ಮಂಗಳೂರಿನ ಸಿಟಿ ಸುತ್ತಬಹುದು. ಹೌದು ಹೇಗೆಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿರಾ..? ಈಗ ಮಂಗಳೂರಿನಲ್ಲಿ ಸಿಟಿ ಬಸ್ ಸೇವೆಗಳು ಡಿಜಿಟಲ್ ಸೇವೆಗೆ ತೆರೆದುಕೊಳ್ಳುತ್ತಿವೆ. ಕಳೆದ ಕೆಲವು ವರ್ಷಗಳಿಂದ ಚಲೋ ಕಾರ್ಡ್‌ಗಳ ಮೂಲಕ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನಗ-ನಗದು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳ ಧರ್ಮಸ್ಥಳ ಪೊಲೀಸರ ಬಲೆಗೆ |…

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯಾತ್ರಿಕರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ಬ್ಯಾಗ್ ಇಟ್ಟಾಗ ಅದರಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ

SSLC ಪರೀಕ್ಷಾ ಕೇಂದ್ರಕ್ಕೆ ಹೆಜ್ಜೇನು ದಾಳಿ : ದಿಕ್ಕುಪಾಲಾಗಿ ಓಡಿ ಹೋದ ವಿದ್ಯಾರ್ಥಿಗಳು

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ. ಎಲ್ಲಾ ಕಡೆ ಪರೀಕ್ಷೆ ನಿರ್ವಿಘ್ನವಾಗಿ ನಡೆದರೆ ಇಲ್ಲೊಂದು ಕಡೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ ಮಾಡಿದರ ಪರಿಣಾಮ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರು ದಿಕ್ಕುಪಾಲಾಗಿ ಓಡಿ ಹೋದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರೋದು

ವಿಟ್ಲ: ಬಲ್ಲ ಮಲೆಯ ಪೊದೆಯ ಮರೆಯಲ್ಲಿ ಬುರ್ಖಾ ಸರಿಸಿ ರಾಸಲೀಲೆ!! ಮುಸ್ಲಿಂ ಜೋಡಿ ಪೊಲೀಸರ ವಶಕ್ಕೆ!!

ಅನಂತಾಡಿ ಗ್ರಾಮದ ಬಲ್ಲಮಲೆ ಬಲ್ಲೆ (ಪೊದೆ) ಅಲುಗಾಡಿತ್ತು. ಗುಡ್ಡದ ಮರೆಯಲ್ಲಿ ಮೈ ಮರೆತು 'ಕರ್ತವ್ಯ ನಿರತ ' ರಾಗಿದ್ದ ಮುಸ್ಲಿಂ ಜೋಡಿಗಳಿಬ್ಬರ ಸಂಗತಿ ಊರವರ ಮೂಲಕ ಬೆಳಕಿಗೆ ಬಂದಿದೆ. ಅಲ್ಲಿ ಪೊದೆಗಳ ಹಿಂದೆ ಈ ಜೋಡಿಯು ಸುಡು ಬಿಸಿಲನ್ನು ಕೂಡಾ ಲೆಕ್ಕಿಸದೆ ರಾಸಲೀಲೆ ನಡೆಸುತ್ತಿದ್ದ ಘಟನೆ

ಹೊನಲು-ಬೆಳಕಿನ ಮಂಗಳೂರು ಕಂಬಳ; ಇಲ್ಲಿದೆ ಫಲಿತಾಂಶದ ವಿವರ

ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ರವಿವಾರ ಮಧ್ಯಾಹ್ನ ಮುಕ್ತಾಯಗೊಂಡಿತು. ಕೂಟದಲ್ಲಿ ಒಟ್ಟು 142 ಜೊತೆ ಕೋಣಗಳು ಭಾಗವಹಿಸಿದ್ದವು. ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 27 ಜೊತೆ, ನೇಗಿಲು ಕಿರಿಯ