Browsing Category

ದಕ್ಷಿಣ ಕನ್ನಡ

ಮಂಗಳೂರು: ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶ!! ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

ಮಂಗಳೂರು: ರಾಜ್ಯಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು

ಬಂಟ್ವಾಳ:ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ!! ರಾತ್ರಿ ಹೊತ್ತು ಮನೆಗೆ ನುಗ್ಗಿದ ದರೋಡೆಕೋರರ…

ಮನೆ ಮಂದಿ ಸ್ಥಳೀಯ ದೇವಸ್ಥಾನವೊಂದರ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡವೊಂದು ಮನೆಯಲ್ಲಿದ್ದ ವೃದ್ಧೆಯ ಕೈಕಾಲು ಕಟ್ಟಿ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳನ್ನು ದೋಚಿದ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಮಣಿನಾಲ್ಕುರು ತಾಂದಪಲ್ಕೆ ಎಂಬಲ್ಲಿ ನಡೆದಿದೆ.

ಮೆದುಳಿನ ರಕ್ತಸ್ರಾವ : ಬೆಳ್ತಂಗಡಿಯ ಗ್ರಾಮಕರಣಿಕ ನಿಧನ

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಬೆಳ್ತಂಗಡಿ ನಿವಾಸಿ, ಗ್ರಾಮಕರಣಿಕ ರೂಪೇಶ್(38) ಮಾ.27 ರಂದು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿದ್ದ ರೂಪೇಶ್ ಅವರು ಕೊಕ್ಕಡಕ್ಕೆ ವರ್ಗಾವಣೆಗೊಂಡು ಪ್ರಸ್ತುತ ಕೊಕ್ಕಡ, ಶಿಶಿಲ, ಶಿಬಾಜೆಯ ಗ್ರಾಮಕರಣಿಕರಾಗಿ

ಕಾಣಿಯೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಾಣಿಯೂರು ಸಮೀಪ ಮಾ 27ರಂದು ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎಂದು ಗುರುತಿಸಲಾಗಿದೆ. ಮೃತರು ನಡೆದುಕೊಂಡು ಹೋಗುತ್ತಿದ್ದಾಗಮಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದು ಈ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗ್ರಾಮಲೆಕ್ಕಿಗ ರೂಪೇಶ್ ನಿಧನ |

ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದ ಬೆಳ್ತಂಗಡಿಯ ಗ್ರಾಮ ಲೆಕ್ಕಿಗ ರೂಪೇಶ್(38) ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಪಟ್ರಮೆ, ಶಿಶಿಲ, ಶಿಬಾಜೆ ಗ್ರಾಮ

ಪುತ್ತೂರು :ಕಾರುಗಳ ನಡುವೆ ಡಿಕ್ಕಿ|ಅಪಘಾತದಿಂದ ಕಾರು ಹಾನಿ-ನಾಲ್ವರಿಗೆ ಗಾಯ

ಪುತ್ತೂರು: 120 ಕಾರು ಹಾಗೂ i20 ಕಾರಿನ ನಡುವೆ ಕೆಮ್ಮಾಯಿಯಲ್ಲಿ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ 120 ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು,ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಮರನಾಥ್ ಗೌಡ ಅವರ i20

ಮಂಗಳೂರು : ಅನೈತಿಕ ದಂಧೆಗೆ ಬಡ ಹೆಣ್ಣುಮಕ್ಕಳೇ ಟಾರ್ಗೆಟ್| ವಿಲಾಸಿ ಜೀವನದ ಆಸೆ ತೋರಿಸಿ ಬಲೆಗೆ ಬೀಸೋ ಗ್ಯಾಂಗ್!

ಮಂಗಳೂರು : ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ದಂಧೆಯೊಂದು ಕಳೆದ ತಿಂಗಳಷ್ಟೇ ನಗರದಲ್ಲಿ ಬೆಳಕಿಗೆ ಬಂದಿತ್ತು. ಈ ಪ್ರಕರಣದ ತನಿಖೆ ಈಗಲೂ ಮುಂದುವರಿದಿದೆ. ಅಪ್ರಾಪ್ತ ಬಾಲಕಿಯರನ್ನು ತಮ್ಮ ದಂಧೆಗೆ ಸೆಳೆಯಲು ಮಹಿಳಾ ಪಿಂಪ್ ಗಳು ಮಾಲ್, ಸಿನಿಮಾ ಥಿಯೇಟರ್, ಹೋಟೆಲ್, ಪಾರ್ಕ್,

ಅವಳಿ ವೀರರ ಹೆಸರಿನಲ್ಲಿ ರಾರಾಜಿಸಲಿದೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ!! ಮುಂದಿನ ತಿಂಗಳಿನಲ್ಲೇ ಕೋಟಿ…

ಪುತ್ತೂರು:ಜಿಲ್ಲೆಯಲ್ಲೇ ಅತೀ ದೊಡ್ಡ ಹಾಗೂ ವಿಶಾಲವಾದ ಬಸ್ಸು ತಂಗುದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾದ ಪುತ್ತೂರು ಬಸ್ ನಿಲ್ದಾಣ, ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದ್ದು ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಶಾಸಕ ಸಂಜೀವ ಮಠಂದೂರು ಅವರ ಅವಿರತ