Mangaluru : ಸೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!!
Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ…