Browsing Category

ದಕ್ಷಿಣ ಕನ್ನಡ

ಮಂಗಳೂರು: ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟ ಪ್ರಕರಣ | ಆರೋಪಿ ಆದಿತ್ಯ ರಾವ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಗೆ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967ರ ಸೆಕ್ಷನ್ 16ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು

ಕೊಯಿಲ : ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಬೆಂಕಿ ,ಬೆಂಕಿ ನಂದಿಸಿದ ಶಾಲಾ ಮಕ್ಕಳು, ಸ್ತ್ರೀ ಶಕ್ತಿ ಸಂಘದವರು

ಕಡಬ : ಶಾಲಾ ಬಳಿಯ ಖಾಸಗಿ ರಬ್ಬರ್ ತೋಟಕ್ಕೆ ಹತ್ತಿಕೊಂಡ ಬೆಂಕಿಯನ್ನು ಶಾಲಾ ವಿದ್ಯಾರ್ಥಿಗಳು ಗಮನಿಸಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಮತ್ತು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದ ಘಟನೆ ಕೊಯಿಲ ಗ್ರಾಮದ ಸಬಳೂರು ಸರಕಾರಿ

ಪೈಲಾರು ರಾಜೀವಿ ಗೋಳ್ಯಾಡಿ ವೇಗದ ನಡಿಗೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಅಮರಮುಡ್ನೂರು ಗ್ರಾಮದ ಪೈಲಾರು ನಿವಾಸಿ ರಾಜೀವಿ ಗೋಳ್ಯಾಡಿ ಯವರು ಮಾ.12 ಮತ್ತು 13 ರಂದು ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ 5000 ಮೀಟರ್ ವೇಗದ ನಡಿಗೆಯಲ್ಲಿ ಹಾಗೂ 800 ಮತ್ತು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ

ಮಂಗಳೂರು: ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಮಹಿಳೆ ನಾಪತ್ತೆ, ದೂರು ದಾಖಲು

ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ.

ಪುತ್ತೂರು: ಕಾಲೇಜಿಗೆ ರಜೆ ಇದ್ದರೂ ಅನ್ಯ ಕೋಮಿನ ಯುವಕರೊಂದಿಗೆ ಬಸ್ ಸ್ಟಾಂಡ್ ನಲ್ಲಿ ಚಕ್ಕಂದ!! ಹಿಂದೂ ಯುವತಿಯರಿಗೆ…

ಪುತ್ತೂರು: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ,ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ವಿಷಯ ಗಮನಕ್ಕೆ ಬಂದ ಕೂಡಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರು

ಪ್ರೇಮ‌ ವೈಫಲ್ಯ : ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ

ತುಳುನಾಡಿನ ನಂಬಿಕೆಯ ಕೊರಗಜ್ಜನ ಪವಾಡ ಮತ್ತೊಮ್ಮೆ ಸಾಬೀತು | ಮಲಗಿದ್ದಲ್ಲೇ ಇದ್ದ ಮಗು ಎದ್ದು ಓಡಾಡೋಕೆ ಶುರು !

ಸುಳ್ಯ: ತುಳುನಾಡಿನಲ್ಲಿ ಕೊರಗಜ್ಜ ಅಂದರೆ ಪವಾಡ. ತುಳುನಾಡ ಜನತೆ ಮಾತ್ರವಲ್ಲ ಎಲ್ಲರೂ ಈ ದೈವದ ಪವಾಡ ನಂಬುತ್ತಾರೆ. ಈ ಪವಾಡಗಳು ನಿಜ ಎಂದು ಸಾಬೀತಾಗುತ್ತಿರುವುದರಿಂದ ಈ ದೈವದ ಮೇಲಿನ ನಂಬುಗೆ ಮತ್ತಷ್ಟು ದೃಢವಾಗುತ್ತಲೇ ಇದೆ. ಕೊರಗಜ್ಜನ ಮೂಲ ಸ್ಥಾನ ಮಂಗಳೂರಿನ ಕುತ್ತಾರು. ಆದರೂ

ನೆಲ್ಯಾಡಿ : ಸರಣಿ ಕಳ್ಳತನ,ಆರೋಪಿಯ ಬಂಧನ

ನೆಲ್ಯಾಡಿ: ಕಳೆದ ನವಂಬರ್ ತಿಂಗಳಿನಲ್ಲಿ ನೆಲ್ಯಾಡಿ ಪೇಟೆಯಲ್ಲಿ ನಡೆದ ಸರಣಿ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿ ನಿವಾಸಿ ಈರಣ್ಣ ಬಂಧಿತ ಆರೋಪಿ.2021ರ ನ.9ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ,